• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 25, 2026
in ಶಿವಮೊಗ್ಗ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ, ಕೆ.ಎಸ್‌. ಈಶ್ವರಪ್ಪ ಹೇಳಿದ್ದೇನು?
Share on FacebookShare on TwitterShare on WhatsApp
ಶಿವಮೊಗ್ಗ : ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರ ಬಂದಾಗಿನಿಂದ ಒಂದಲ್ಲಾ ಒಂದು ರೀತಿಯಲ್ಲಿ ದಲಿತರಿಗೆ ಮತ್ತು ಹಿಂದುಳಿದ ವರ್ಗಕ್ಕೆ ಮೋಸ ಮಾಡುತ್ತಾ ಬಂದಿದೆ. 165 ಕೋಟಿ ರೂ. ವೆಚ್ಚದಲ್ಲಿ ಮಾಡಿದ ಕಾಂತ್‍ರಾಜ್ ವರದಿಯನ್ನು ಮೂಲೆಗುಂಪು ಮಾಡಿದೆ. 2ನೇ ವರದಿಗೆ 120 ಕೋಟಿ ರೂ. ಖರ್ಚು ಮಾಡಿತ್ತು. ಅದು ಜಾರಿಗೆ ಬಂದಿಲ್ಲ. ನಂತರ ನ್ಯಾಯಮೂರ್ತಿ ನಾಗಮೋಹನ್‍ದಾಸ್ ನೇತೃತ್ವದಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಒಳಮೀಸಲಾತಿ ಜಾರಿಗೆ ವರದಿಗೆ ನೀಡುವಂತೆ ಸೂಚಿಸಲಾಗಿತ್ತು. ಆದನ್ನು ಈಡೇರಿಸಲಿಲ್ಲ. ನಿನ್ನೆ ಮುಖ್ಯಮಂತ್ರಿಗಳು ತರಾತುರಿಯಲ್ಲಿ 5.5, 4.5 ಮತ್ತು ಶೇ.5ರ ಒಳಮೀಸಲಾತಿಯನ್ನು ಘೋಷಿಸಿದೆ.  ಸರಿಯಾದ ಮಾರ್ಗದರ್ಶನ ಪಡೆಯದೇ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಏಕಾಏಕಿ ಘೋಷಣೆ ಮಾಡಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!
ಇದು ಇನ್ನಷ್ಟು ಗೊಂದಲಕ್ಕೀಡುಮಾಡಿದ್ದು, ನಿನ್ನೆಯಿಂದಲೇ ಅನೇಕ ದಲಿತ ಮುಖಂಡರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ತಮ್ಮ ಅವಧಿಯಲ್ಲಿ ಒಳಮೀಸಲಾತಿಯ ಘೋಷಣೆ ಮಾಡಿದ್ದೇನೆ ಎಂದು ತೋರ್ಪಡಿಕೆಗೆ ಕ್ರೆಡಿಟ್ ಪಡೆಯಲು ಸರಿಯಾದ ಮಾನದಂಡ ಇಲ್ಲದ ಇದನ್ನು ಘೋಷಣೆ ಮಾಡಿ ಮುಖ್ಯಮಂತ್ರಿಗಳು ಸಿಹಿ ತಿಂದಿದ್ದಾರೆ. ಅವರೇ ನಾಲ್ಕುಜನ ಕುಳಿತುಕೊಂಡು ಮಾಡಿದ ಈ ಘೋಷಣೆಯನ್ನು ದಲಿತ ಮುಖಂಡರೇ ಸ್ವೀಕಾರ ಮಾಡುತ್ತಿಲ್ಲ. ಸರ್ಕಾರದ ಈ ಪ್ರಚಾರ ತಂತ್ರದ ಬಗ್ಗೆ ಜನರಿಗೆ ಅರಿವಿದೆ ಎಂದರು.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’
ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆದಿದ್ದು ಕಾನೂನು ವಿರೋಧಿ ಕ್ರಮ. ಈ ಸರ್ಕಾರ  ಕುಡುಕರ ಸರ್ಕಾರವಾಗಿದೆ. ಹಿಂದೂಗಳ ತಾಳ್ಮೆಯನ್ನು ಇನ್ನೇಷ್ಟು ಪರೀಕ್ಷೆ ಮಾಡುತ್ತೀರಿ ? ಹಿಂದೂಗಳ ತಾಳ್ಮೆ ದೌರ್ಬಲ್ಯವಲ್ಲ, ಸುಮ್ಮನೆ ಕೂತಿದ್ದಾರೆ ಎಂದು ಭಾವಿಸಬೇಡಿ. ಯಾವಾಗ ಈ ಸರ್ಕಾರವನ್ನು ಬಲಿಹಾಕಬೇಕೋ ಆಗ ಹಾಕುತ್ತಾರೆ. ಸಿಎಂ-ಡಿಸಿಎಂ ಈ ಬಗ್ಗೆ ಚಕಾರವೆತ್ತಿಲ್ಲ. ಜನಿವಾರ ತೆಗೆಸಿದವರನ್ನು ಅಮಾನತ್ತು ಮಾಡಿದರೆ ಈ ಸಮಸ್ಯೆ ಬಗೆಹರಿಯುವುದಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ನಿರಂತರ ಈ ರೀತಿಯ ದಬ್ಬಾಳಿಕೆ ನಡೆಯುತ್ತಿದೆ. ಹಿಜಾಬ್ ವಿವಾದವಾದಾಗ ಬಾಯಿ ಬಡಕೊಂಡ ಕಾಂಗ್ರೆಸ್ಸಿಗರು ಈಗ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಮತ್ತು ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಬಂದ ಮೇಲೆ ಕಾಂಗ್ರೆಸ್ ಹೊತ್ತಿ ಉರಿಯಲಿದೆ ಎಂದರು.
Tags: Internal reservationK.S. Eshwarappa!kannada newskannada news livelatest newsmalnad newsshivamoggathe government's deception of Dalitsಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

Next Post

ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL