• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 27, 2026
in ಶಿವಮೊಗ್ಗ
ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ
Share on FacebookShare on TwitterShare on WhatsApp

ಶಿವಮೊಗ್ಗ: ನಿನ್ನೆ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಿಂದಾಗಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು, ಹೊಳಲೂರು, ಆನವೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಇದನ್ನೂ ಓದಿ >  ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

ಮಲ್ಲಿಗೇನಹಳ್ಳಿ, ಮೈದೊಳಲು, ಅಗರದಹಳ್ಳಿ, ಗುಡುಮಗಟ್ಟೆ, ಮಂಗೋಟೆ, ನಾಗಸಮುದ್ರ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿರುಗಾಳಿ ಮಳೆಯಿಂದ ತೋಟಗಳಲ್ಲಿ ಭಾರೀ ಪ್ರಮಾಣದ ಅಡಕೆ, ತೆಂಗಿನಮರಗಳು ಉರುಳಿ ಬಿದ್ದಿವೆ. ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಎಲ್ಲೆಂದರಲ್ಲಿ ಮರಗಳು ಉರುಳಿ ಬಿದ್ದಿರುವುದರಿಂದ ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ.

ಇದನ್ನೂ ಓದಿ >  ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ಶಿವಮೊಗ್ಗದ ವಿದ್ಯಾನಗರದಲ್ಲಿ ಸಿಡಲು ಬಡಿದು ತೆಂಗಿನ ಮರದಲ್ಲಿ ಬೆಂಕಿ ಹೊತ್ತಿತ್ತು. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದರು.

Tags: Heavy rainsHeavy rains cause heavy damage in many rural areas of Shivamoggakannada newskannada news livelatest newsmalnad newsಶಿವಮೊಗ್ಗ
Previous Post

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

Next Post

ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL