• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 27, 2026
in ಕ್ರೈಂ ನ್ಯೂಸ್
ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!
Share on FacebookShare on TwitterShare on WhatsApp

ಸಾಗರ:  ಸಾಗರ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೋರ್ವರ ಬಂಗಾರದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಹಿಳೆಯೋರ್ವರನ್ನು ಸಾಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೆಹೆಚ್’ಬಿ ಕಾಲೋನಿ ನಿವಾಸಿ ಸುಮಿತ್ರ (43) ಬಂಧಿತ ಆಪಾದಿತೆ ಎಂದು ಗುರುತಿಸಲಾಗಿದೆ. 12 ಗ್ರಾಂ ತೂಕದ 1.20 ಲಕ್ಷ ರೂ. ಮೌಲ್ಯದ ಕಳವು ಮಾಡಿದ್ದ ಬಂಗಾರದ ಸರವನ್ನು ಆಪಾದಿತೆಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ >  ಹೊಳೆಹೊನ್ನೂರು, ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ, 5 ಜನರ ಬಂಧನ!

ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಬೆನಕಪ್ರಸಾದ್ ಎನ್ ಜೆ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಪುಲ್ಲಯ್ಯ ರಾಥೋಡ್ ನೇತೃತ್ವದಲ್ಲಿ ಪಿಎಸ್ಐ ಶಾಂತರಾಜ್ ಜೆ ಹೆಚ್ ಹಾಗೂ ಸಿಬ್ಬಂದಿಗಳಾದ ಮಎಎಸ್ಐ ಮೀರಾಬಾಯಿ, ಹೆಚ್.ಸಿ ಸನಾವುಲ್ಲ, ಹೆಚ್.ಸಿ ಫೈರೋಜ್, ಪಿಸಿಗಳಾದ ವಿಶ್ವನಾಥ, ಕೃಷ್ಣಮೂರ್ತಿ, ಲೋಕೇಶ್ ರವರು ಆಪಾದಿತೆಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ಪ್ರಕರಣದ ವಿವರ: ಜಯಮ್ಮ ಎಂಬುವರು ಮಾರಿಕಾಂಬ ಜಾತ್ರೆಯ ಪ್ರಯುಕ್ತ ಸಾಗರದ ಸಂಬಂಧಿಕರ ಮನೆಗೆ ಆಗಮಿಸಿ, 06/02/2026 ರಂದು ತಮ್ಮ ಊರಿಗೆ ಹಿಂದಿರುಗಲು ಸಾಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು.
ಬಸ್ ಹತ್ತುವ ವೇಳೆ ಅವರ ಬ್ಯಾಗ್ ನಲ್ಲಿದ್ದ 12 ಗ್ರಾಂ ತೂಕದ ಬಂಗಾರದ ಚೈನ್ ಸರ ಕಳುವಾಗಿತ್ತು.

ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tags: latest newsmalnad newsMysore district!shimogashimoga policeshivamoggaTheft at Sagara bus standwoman arrested from Mysore district!ಶಿವಮೊಗ್ಗ
Previous Post

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

Next Post

ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL