• About Us
  • Advertise
  • Privacy & Policy
  • Contact Us
Tuesday, September 8, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

1 ಕೋಟಿ ಬೆಲೆಯ 350 ಚೀಲ ಅಡಿಕೆ, ಲಾರಿ ವಶ, ಆರೋಪಿಗಳು ಪರಾರಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 2, 2026
in ಶಿವಮೊಗ್ಗ
1 ಕೋಟಿ ಬೆಲೆಯ 350 ಚೀಲ ಅಡಿಕೆ, ಲಾರಿ ವಶ, ಆರೋಪಿಗಳು ಪರಾರಿ
Share on FacebookShare on TwitterShare on WhatsApp

ಹೊಳೆಹೊನ್ನೂರು: ಕಳವು ಮಾಡಲು ಯತ್ನಿಸಿದ್ದ ಅಂದಾಜು 1.29ಕೋಟಿ ಬೆಲೆಯ 350 ಚೀಲ ಅಡಿಕೆ ಹಾಗೂ ಲಾರಿಯನ್ನು ವಶಪಡಿಸಿಕೊಳ್ಳುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ.
ಲಾರಿ ಚಾಲಕ ಮುಹಿಬುಲ್ಲಾ ಖಾನ್, ಗೆಳೆಯರಾದ ಮಹ್ಮಮದ್ ಗೌಸ್ ಹಾಗೂ ನೌಶಾದ್ ಪರಾರಿಯಾಗಿದ್ದಾರೆ.
ಎಚ್. ಕೃಷ್ಣ ಪೂಜಾರಿ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ಲಾರಿಯಲ್ಲಿ ಈಚೆಗೆ ಅಡಿಕೆ ಕಳುಹಿಸಿದ್ದರು. ಮೂರ್ನಾಲ್ಕು ದಿನಗಳಾದರೂ ಅದು ಬೆಂಗಳೂರಿಗೆ ತಲುಪದ ಕಾರಣ ಅನುಮಾನಗೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ >  ಶಿವಮೊಗ್ಗ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

ಪ್ರಕರಣದ ಬೆನ್ನತ್ತಿದ ಪೊಲೀಸರು ಚನ್ನಗಿರಿಯ ಕೋಡಿ ಹೊಸೂರು ಬಳಿ ಲಾರಿ ಹಾಗೂ ಅಡಿಕೆ ವಶಪಡಿಸಿಕೊಂಡಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಅಡಿಕೆಯನ್ನು ಚಿತ್ರದುರ್ಗದಲ್ಲಿ ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುವ ಸಂಚನ್ನು ಆರೋಪಿಗಳು ಹೆಣೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ

ಎಸ್‌ಪಿ ನಿಖಿಲ್ ಬಿ, ಎಎಸ್ಪಿ ಕಾರಿಯಪ್ಪ, ಭದ್ರಾವತಿಯ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಅವರ ಮಾರ್ಗದರ್ಶನದಲ್ಲಿ ಪಟ್ಟಣದ ಪಿಐ ಶಿವಪ್ರಸಾದ್ ಎಂ, ಪಿಎಸ್‌ಐ ಶಾಂತಲಾ, ಕಾನ್‌ಸ್ಟೆಬಲ್‌ಗಳಾದ ಅಣ್ಣಪ್ಪ, ಪ್ರಕಾಶ್ ನಾಯ್ಕ, ನಾಗರಾಜ, ಕುಬೇರನಾಯ್ಕ, ಪ್ರಶಾಂತ್, ಪ್ರವೀಣ್ ಹಂಪೋಳ್, ವಿಶ್ವನಾಥ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

Tags: 350 bags of areca nuts worth Rs 1 croreaccused abscondlorry seized
Previous Post

ಶಿವಮೊಗ್ಗ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

Next Post

ಶಿವಮೊಗ್ಗ, ಎಸ್.ಆರ್.ಎನ್.ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಎಸ್.ಆರ್.ಎನ್.ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಶಿವಮೊಗ್ಗ, ಎಸ್.ಆರ್.ಎನ್.ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎನ್ಇಎಸ್ |  ಚೀಲೂರು ಶಾಲೆಗಳ ಕಟ್ಟಡ ಲೋಕಾರ್ಪಣೆ, 1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

ಎನ್ಇಎಸ್ | ಚೀಲೂರು ಶಾಲೆಗಳ ಕಟ್ಟಡ ಲೋಕಾರ್ಪಣೆ, 1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

September 8, 2026
ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

September 8, 2026
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

September 8, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎನ್ಇಎಸ್ |  ಚೀಲೂರು ಶಾಲೆಗಳ ಕಟ್ಟಡ ಲೋಕಾರ್ಪಣೆ, 1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

ಎನ್ಇಎಸ್ | ಚೀಲೂರು ಶಾಲೆಗಳ ಕಟ್ಟಡ ಲೋಕಾರ್ಪಣೆ, 1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

September 8, 2026
ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

September 8, 2026

Copyright © 2026 Yuva Dhwani. Designed by KIPL