• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 9, 2026
in ಸಾಗರ
ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ
Share on FacebookShare on TwitterShare on WhatsApp

ಸಾಗರ : ಶಿವಮೊಗ್ಗ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಬೃಹತ್ ಧರ್ಮಜಾಗೃತಿ ಸಮಾವೇಶ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಹೋತ್ಸವ ಸಮಿತಿ ಉಪಾಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 34 ವರ್ಷಗಳ ಹಿಂದೆ ಗಂಗಾಧರ ಸ್ವಾಮಿಗಳ ನೇತೃತ್ವದಲ್ಲಿ ಮೊದಲ ಬಾರಿಗೆ ಅಡ್ಡಪಲ್ಲಕ್ಕಿ ಮಹೋತ್ಸವ ನಡೆದಿತ್ತು. ತದನಂತರ ಮೇ 17ರಂದು ಎರಡನೇ ಬಾರಿಗೆ ನಡೆಯುತ್ತಿದ್ದು ಸುಮಾರು 50 ಸಾವಿರ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಇದನ್ನೂ ಓದಿ > ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ಅಡ್ಡಪಲ್ಲಕ್ಕಿ ಮಹೋತ್ಸವ ಒಂದು ವಿಶೇಷ ಧಾರ್ಮಿಕ ಕಾರ್ಯಕ್ರಮವಾಗಿದ್ದು ಬಾಳೆಹೊನ್ನೂರು ಪೀಠ, ಉಜ್ಜಯಿನಿ ಪೀಠ, ಕೇದಾರ ಪೀಠ, ಶ್ರೀಶೈಲ ಪೀಠ ಕಾಶಿಪೀಠದ ಶ್ರೀಗಳನ್ನು ಹೊತ್ತ ಅಡ್ಡಪಲ್ಲಕ್ಕಿ ಮಹೋತ್ಸವ ಸುಮಾರು 4 ಕಿ.ಮೀ. ಸಂಚರಿಸಿ ಮಾನವಧರ್ಮ ಮಂಟಪಕ್ಕೆ ತಲುಪಲಿದೆ. ಈ ಭವ್ಯ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಭಜನಾ ತಂಡಗಳು, ಶರಣ ಶರಣೆಯರು, ಭಕ್ತಾದಿಗಳು, ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ > ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಇದೇ ಸಂದರ್ಭದಲ್ಲಿ ತಮ್ಮ ರಾಜಕೀಯ ಜೀವನದಲ್ಲಿ ಐವತ್ತು ವರ್ಷ ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಸಂಗಮೇಶ್ವರ್, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸಪ್ಪ ಸೇರಿ ವಿಧಾನ ಪರಿಷತ್ ಹಾಲಿ ಮತ್ತು ಮಾಜಿ ಸದಸ್ಯರು, ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಸರ್ವರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಾಗರ ವೀರಶೈವ ಮಹಾಸಭಾ ಅಧ್ಯಕ್ಷ ಕೆ.ವಿ.ಪ್ರವೀಣ್ ಮಾತನಾಡಿದರು. ಗೋಷ್ಟಿಯಲ್ಲಿ ಮಲ್ಲಿಕಾರ್ಜುನ, ಪ್ರವೀಣಕುಮಾರ್, ವೀರಭದ್ರ ಜಂಬಿಗೆ ನಂದೀಶ್, ತೇಜಸ್ವಿ ಹಾಜರಿದ್ದರು.

Tags: kannada newskannada news livelatest newsmalnad newsshivamoggaSri Jagadguru Panchapeethadhishwar?When is the Addapallakki Mahotsav of Sri Jagadguru Panchapeethadhishwar? 4 km grand procession
Previous Post

ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

Next Post

ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL