• About Us
  • Advertise
  • Privacy & Policy
  • Contact Us
Thursday, May 14, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 11, 2026
in ಶಿವಮೊಗ್ಗ
ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ : ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವುಕಂಡಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ >  ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ, ಯುವಕನಿಗೆ ಗಂಭೀರ ಗಾಯ!

ನಿನ್ನೆ ರಾತ್ರಿ ಸುಮಾರು 9.30 ಕ್ಕೆ ಶಿವಮೊಗ್ಗದಿಂದ ಹಳೇ ಜೋಗದಲ್ಲಿರುವ ಮನೆಗೆ ಬೈಕ್ ಸವಾರ ತೆರಳುವಾಗ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿಯೇ ಸಾವು ಕಂಡ ಯುವಕನನ್ನ ಶಿವಕುಮಾರ್ (32) ಎಂದು ಗುರುತಿಸಲಾಗಿದೆ. ಮೃತನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೇ ಜೋಗದ ನಿವಾಸಿ ಎನ್ನಲಾಗಿದೆ.

ಇದನ್ನೂ ಓದಿ >  ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ ಕಾಂಡಿಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು.

Tags: A young man from Old Jogja died in a head-on collision between a bus and a bike near Kommanal!Accidentkannada newskannada news liveKommanallatest newsmalnad newsRoad accidentshivamoggaಶಿವಮೊಗ್ಗ
Previous Post

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ, ಯುವಕನಿಗೆ ಗಂಭೀರ ಗಾಯ!

Next Post

ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

May 13, 2026
ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

May 13, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026

Copyright © 2026 Yuva Dhwani. Designed by KIPL