• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 12, 2026
in ತೀರ್ಥಹಳ್ಳಿ
ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು
Share on FacebookShare on TwitterShare on WhatsApp

ಶಿವಮೊಗ್ಗ : ತಂತಿ ಬೇಲಿ ಹಾರುವಾಗ ಆಯತಪ್ಪಿ ಬಿದ್ದ ಸುಮಾರು ಎಂಟು ವರ್ಷದ ಕಾಡೆಮ್ಮೆಯೊಂದು ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ತಿರಳೇಬೈಲು ಗ್ರಾಮದಲ್ಲಿ ನಡೆದಿದೆ.
ಮೇವು ಅರಸಿ ರಾತ್ರಿ ವೇಳೆ ಅಡಿಕೆ ತೋಟದ ಸಮೀಪಕ್ಕೆ ಬಂದಿದ್ದ ಕಾಡೆಮ್ಮೆ, ಬೆಳಗಿನ ಜಾವದವರೆಗೆ ತೋಟದಲ್ಲೇ ವಿಶ್ರಾಂತಿ ಪಡೆದಿತ್ತು. ಬೆಳಗ್ಗೆ ಮಾಲೀಕ ತೋಟಕ್ಕೆ ಬಂದಿದ್ದನ್ನು ಕಂಡು ಕಾಡೆಮ್ಮೆ ಓಡಲು ಯತ್ನಿಸಿದೆ. ಈ ವೇಳೆ ತೋಟದ ತಂತಿ ಬೇಲಿ ಹಾರುವಾಗ ಆಯತಪ್ಪಿ ಬಿದ್ದಿದೆ.

ಇದನ್ನೂ ಓದಿ >  ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

ಬೇಲಿ ಹಾರುವಾಗ ಕಾಡೆಮ್ಮೆಯ ಹೊಟ್ಟೆಯ ಭಾಗದ ಸ್ನಾಯುಗಳಿಗೆ ಬಲವಾದ ಪೆಟ್ಟು ಬಿದ್ದಿತ್ತು. ನೆಲಕ್ಕೆ ಬಿದ್ದ ಕಾಡೆಮ್ಮೆ ಎದ್ದು ನಿಲ್ಲಲಾಗದೆ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಗೊಂಡಿದ್ದ ಕಾಡೆಮ್ಮೆಗೆ ಹುಲ್ಲು, ನೀರು ಹಾಗೂ ಆಹಾರ ನೀಡಿ ಆರೈಕೆ ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮೃತಪಟ್ಟಿದೆ.

Tags: Bison dies after accidentally falling over a wire fencekannada newskannada news livelatest newsmalnad newsಶಿವಮೊಗ್ಗ
Previous Post

ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

Next Post

ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL