• About Us
  • Advertise
  • Privacy & Policy
  • Contact Us
Wednesday, May 13, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 13, 2026
in ಶಿವಮೊಗ್ಗ
ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
Share on FacebookShare on TwitterShare on WhatsApp

ಶಿವಮೊಗ್ಗ: ನೀಟ್ ಯುಜಿ ಪರೀಕ್ಷೆಯಲ್ಲಿ ರಾಜಸ್ಥಾನ ಹಾಗೂ ಉತ್ತರಾಖಂಡ್’ನಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದಾಗಿರುವ ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಹೊಸದಾಗಿ ನಡೆಯುವ ಪರೀಕ್ಷಾ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುತ್ತದೆ.
ನೀಟ್ 2026ರಲ್ಲಿ ಅಕ್ರಮ ನಡೆದಿರುವುದು ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ, ಸಂಸದರ ನಿವಾಸಕ್ಕೆ ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ವಿಡಿಯೋ ವೈರಲ್!

ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸಕ್ಕಾಗಿ ಹೋರಾಡುತ್ತಿರುವ ಸಂದರ್ಭದಲ್ಲಿ, ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಅನೇಕ ವರ್ಷಗಳ ಕಾಲ ಹಗಲು-ರಾತ್ರಿ ಪರಿಶ್ರಮಪಡುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನಲ್ಲದೇ ಪೋಷಕರ ನಂಬಿಕೆ ಮತ್ತು ವಿಶ್ವಾಸವನ್ನೇ ಹಾಳು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿರುವುದು ಯುವ ಕಾಂಗ್ರೆಸ್ ಖಂಡಿಸಿದೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ರಾಜಸ್ಥಾನ್ ಮತ್ತು ಉತ್ತರಾಖಾಂಡ್ನಲ್ಲಿ ನಡೆದ ನೀಟ್ ಯುಜಿ-2026 ಪರೀಕ್ಷೆಯ ಕುರಿತು ಕೇಳಿಬಂದಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿದೆ ಪುಷ್ಠಿ ಕೊಡುವಂತೆ 03 ಮೇ2026  ರಂದು ನಡೆದ ಪರೀಕ್ಷೆಯ ಅಕ್ರಮಗಳ ಆರೋಪಗಳು ಸರಿಯಾಗಿವೇ ಎಂಬಂತೆ ಮತ್ತು ಪಾರದರ್ಶಕತೆ ಕಾಪಾಡಲು ವಿಫಲವಾಗಿದೆ. ಅಲ್ಲದೇ, ಕೇಂದ್ರದ ಬಿಜೆಪಿ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿದೆ ಎಂದು ಕಿಡಿ ಕಾರಿದರು.

ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತೆ ಮಾಡಲು ಈ ಮೂಲಕ ರಾಷ್ಟ್ರಪತಿಗಳಿಗೆ ಗೌರವಪೂರ್ವಕವಾಗಿ ಕೋರಿದರು.

ಇದನ್ನೂ ಓದಿ >  ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ನಿಧನ, ಆಗಿದ್ದೇನು?

ಈ ಸಂದರ್ಭದಲ್ಲಿ ಅಜವಳಿ ನಿಗಮದ ಅಧ್ಯಕ್ಷರಾದ ಚೇತನ್, ಯುವ ಮುಖಂಡರಾದ ಮಧುಸೂಧನ್, ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ಯಮನರಂಗೇಗೌಡ, ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ನಗರಾಧ್ಯಕ್ಷರಾದ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಗಿರೀಶ್, ಸಕ್ಲೇನ್, ಅಶೋಕ್, ರವಿ, ವಿಷ್ಣು, ಬಾಬು, ತೌಫಿಕ್, ಮನೋಜ್, ಅನಂತ್ ಸೇರಿದಂತೆ ಹಲವರು ಇದ್ದರು. ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

Tags: kannada newskannada news livelatest newsmalnad newsNEET exam illegalshimogashivamoggaYouth CongressYouth Congress attempts to siege MP's house in Shivamogga!ಶಿವಮೊಗ್ಗ
Previous Post

ಶಿವಮೊಗ್ಗ, ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ವಿಡಿಯೋ ವೈರಲ್!

Next Post

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

May 13, 2026
ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

May 13, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026

Copyright © 2026 Yuva Dhwani. Designed by KIPL