• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 14, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಮಲೆನಾಡಿನಲ್ಲಿ ಕಳೆದ 25 ವರ್ಷಗಳಿಂದ ಉದ್ಯಮ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಜಿ. ಆರ್‌. ಎಂಟರ್‌ ಪ್ರೈಸಸ್‌ ಸಂಸ್ಥೆಯ ಪಾಲುದಾರರು ಇದೀಗ ಯಡಗೆರೆ ಎಂಟರ್‌ ಪ್ರೈಸಸ್‌ ಹೆಸರಿನ ಸಂಸ್ಥೆಯೊಂದನ್ನು ಹುಟ್ಟು ಹಾಕಿದ್ದು, ಇದರ ಮೂಲಕ ಗೃಹೋಪಯೋಗಿ ಉತ್ಪನ್ನಗಳ [Home Appliances Products] ಗಳ ತಯಾರಿಕೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ >  ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

ಈ ಮೂಲಕ ಮಲೆನಾಡು ಕೇಂದ್ರವಾದ ಶಿವಮೊಗ್ಗದಲ್ಲಿ ಹೊಸ ಉದ್ಯಮ ಕ್ಷೇತ್ರವೊಂದು ತಲೆ ಎತ್ತಲಿದೆ. ಮೇ 15 ಬೆಳಿಗ್ಗೆ 11 ಗಂಟೆಗೆ ಈ ಉದ್ಯಮ ಸಾಗರ ರಸ್ತೆಯ ಬಿ ಎಸ್ ಎನ್ ಎಲ್ ಕಚೇರಿ ಬಳಿ ಶುಭಾರಂಭವಾಗಲಿದೆ.
ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಬಹುತೇಕ ಇಂತಹ ಪೂರ್ಣ ಪ್ರಮಾಣದಲ್ಲಿ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆಯ ಪ್ರಮುಖ ಉದ್ಯಮ  ಸಂಸ್ಥೆಯಾಗಿ ಮೂಡಿ ಬರಲಿದೆ.

ಇದನ್ನೂ ಓದಿ > ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ!

ಆರಂಭದಲ್ಲಿ ಮಲೆನಾಡು, ಕರಾವಳಿ ಮತ್ತು ಮಧ್ಯ ಕರ್ನಾಟಕದ ಎಂಟು ಜಿಲ್ಲೆಗಳನ್ನು ಕೇಂದ್ರೀಕರಿಸಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಹಾಗೂ ಬೆಂಗಳೂರು, ಮೈಸೂರು ಭಾಗದಲ್ಲಿ ಮಾರುಕಟ್ಟೆ ವಿಸ್ತರಣೆಯಾಗಲಿದೆ.
ಮುಂದಿನ ಐದು ವರ್ಷಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿ ಕೂಡ ಆಗಲಿದೆ ಎಂದು ಯಡಗೆರೆ ಎಂಟರ್‌ ಪ್ರೈಸಸ್‌ ಸಂಸ್ಥೆಯ ನಿರ್ದೇಶಕ ಗುರುದತ್‌ ಹೆಬ್ಬಾರ್‌ ತಿಳಿಸಿದ್ದಾರೆ.

Tags: kannada newskannada news livelatest newsmalnad newsshimogashivamoggathe first home appliance manufacturing company in Shivamoggato launch tomorrowV FIVEYadagere Enterprisesಶಿವಮೊಗ್ಗ
Previous Post

ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ!

Next Post

ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

July 6, 2026
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

July 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026

Copyright © 2026 Yuva Dhwani. Designed by KIPL