• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 15, 2026
in ಶಿವಮೊಗ್ಗ
ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp
ಶಿವಮೊಗ್ಗ : ಹಿಜಾಬ್‍ಗೆ ಅವಕಾಶ ಕೊಟ್ಟು, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲದೆ, ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯವೇ ಮುಂದೆ ಕೇಸರಿಮಯವಾಗಿ ಕಾಂಗ್ರೆಸ್ ನಿರ್ನಾಮವಾಗುವುದು ಖಚಿತ ಎಂದು ಎಚ್ಚರಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಇದು ಕಾಂಗ್ರೆಸ್ ಸರ್ಕಾರದ ಕೊನೆಯ ಆದೇಶವಾಗಲಿದೆ. ಮುಸ್ಲಿಂರನ್ನು ಒಲೈಸುವುದಕ್ಕೆ ಕೋರ್ಟ್ ತೀರ್ಪನ್ನೇ ಉಲ್ಲಂಘಿಸಲಾಗಿದೆ. ಇದಕ್ಕೆ ತಕ್ಕ ಪಾಠವಾಗಲಿದೆ ಎಂದು ವಾಗ್ದಾಳಿ ನಡೆಸಿದರು.
ಸನಾತನ ಹಿಂದೂ ಧರ್ಮದ ಕುರಿತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟ್ಯಾಲಿನ್ ಪುತ್ರ ಉದಯಾನಿಧಿ ಸ್ಟ್ಯಾಲಿನ್ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕೆ.ಎಸ್.ಈಶ್ವರಪ್ಪ, ಮೂರ್ಖನ ಮಾತಿಗೆ ಯಾವುದೇ ಬೆಲೆ ಇಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ >  ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌
ಸನಾತನ ಹಿಂದೂ ಧರ್ಮವನ್ನು ನಿರ್ನಾಮ ಮಾಡಬೇಕೆಂದು ಹೇಳಿರುವ ಉದಯಾನಿಧಿ ಸ್ಟ್ಯಾಲಿನ್,  ಮೊದಲು  ತಮ್ಮಮನೆಯ ಅಡುಗೆ ಮನೆಯಿಂದಲೇ ಅದನ್ನು ಶುರು ಮಾಡಲಿ ಎಂದು ಸವಾಲು ಹಾಕಿದರು.
ವಿಶ್ವದಲ್ಲಿ ಆದಿಯೂ ಇಲ್ಲದ ಮತ್ತು ಅಂತ್ಯವೂ ಇಲ್ಲದ ಧರ್ಮವೆಂದರೆ ಅದು ಸನಾತನ ಹಿಂದೂ ಧರ್ಮ. ಅದನ್ನು ನಾಶ ಮಾಡುವುದು ಯಾರಿಂದಲೂ ಸಾಧ್ಯವಿಲ್ಲ. ದೇಶಕ್ಕೆ ದಂಡೆತ್ತಿ ಬಂದು 800 ವರ್ಷಕ್ಕೂ ಹೆಚ್ಚು ಕಾಲ ಭಾರತವನ್ನಾಳಿದ ಮೊಹ್ಮದ್ ಘಜ್ನಿ, ಘೋರಿ, ಬಾಬರ್, ಔರಂಗಜೇಬ್‍ನಂತವರಿಯಲೇ ಹಿಂದೂ ಧರ್ಮವನ್ನು ಏನೂ ಮಾಡಲಾಗಿಲ್ಲ. ಇನ್ನು ಈ ಉದಯನಿಧಿ ಸ್ಟಾಲಿನ್‍ನಿಂದ ಹಿಂದೂ ಧರ್ಮವನ್ನು ನಾಶ ಮಾಡಲು ಸಾಧ್ಯವೇ ? ಇದೇ ಕಾರಣಕ್ಕಾಗಿಯೇ ತಮಿಳುನಾಡಿನಲ್ಲಿ ಇವರ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಸ್ಥಾನ, ಮಂತ್ರಿ ಸ್ಥಾನವನ್ನು ಕಳೆದುಕೊಂಡಿರುವುದು ಎಂದು ಅಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ >   ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ!
ಅವರ ಈ ಸಂಕಷ್ಟದಿಂದ ಕುಟುಂಬವನ್ನು ಕಾಪಾಡಲಿ ಎಂದು ಉದಯಾನಿಧಿ ಅವರ ತಾಯಿ ಶ್ರೀಮತಿ ದುರ್ಗಾ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯಲ್ಲಿ ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಕ್ಷುಲಕ ರಾಜಕೀಯ ಕಾರಣಕ್ಕಾಗಿ ಇವರು ಏನೇ ಹೇಳಿಕೆ ಕೊಡಲಿ, ಆದರೆ ಆ ತಾಯಿ ಹಿಂದೂ ಧರ್ಮದ ಮೇಲೆ ತನ್ನ ಅಪಾರ ನಿಷ್ಠ ಹೊಂದಿರುವುದೇ ಸನಾತನ ಹಿಂದೂ ಧರ್ಮದ ಶಕ್ತಿಯನ್ನು ತೋರಿಸುತ್ತದೆ ಮತ್ತು ಮತಾಂತರವಾದ ಎಲ್ಲರ ಮನದಲ್ಲೂ ಸನಾತನ ಹಿಂದೂ ಸಂಸ್ಕೃತಿ, ಆಚರಣೆಗಳು, ವಿಚಾರಗಳು ಇನ್ನೂ ಹಾಗೆಯೇ ಉಳಿದಿವೆ ಎಂದು ತಿರುಗೇಟು ನೀಡಿದರು.
Tags: K.S. Eshwarappa!kannada newskannada news livelatest newsmalnad newssays former DCM K.S. EshwarappashivamoggaThe entire state will be saffron-clad! Congress is certain to be wiped outಕೆ.ಎಸ್.ಈಶ್ವರಪ್ಪಶಿವಮೊಗ್ಗ
Previous Post

ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

Next Post

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

July 6, 2026
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

July 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026

Copyright © 2026 Yuva Dhwani. Designed by KIPL