• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 15, 2026
in ರಾಜ್ಯ
ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?
Share on FacebookShare on TwitterShare on WhatsApp

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್’ಗೆ ಇನ್ನೂ ಒಂದು ವರ್ಷ ಜೈಲು ವಾಸವೇ ಗತಿಯಾಗಿದೆ.
ಹೌದು… ದರ್ಶನ್’ಗೆ ಸುಪ್ರೀಂ ಕೋರ್ಟಿನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇದರಂತೆ ಮುಂದಿನ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.
ದರ್ಶನ್ ಅವರು ಸುಪ್ರೀಂಕೋರ್ಟ್’ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ಜಾಮೀನಿಗಾಗಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ > ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಇದನ್ನೂ ಓದಿ >  ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.
ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.
ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಇಂದು ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, ಜೈಲಿನಲ್ಲಿ ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್’ನಲ್ಲಿ ಇರಿಸಲಾಗಿದ್ದು, ಯಾರೊಂದಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಅವಕಾಶ ನೀಡಲಾಗುತ್ತಿದೆ. 9 ತಿಂಗಳಿನಿಂದ ಜೈಲಿನಲ್ಲಿದ್ದಾರೆ ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ಸ್ಪೆಷಲ್ ಟ್ರೀಟ್ಮೆಂಟ್ ಸಿಗಬಾರದು ಎಂಬ ಉದ್ದೇಶದಿಂದ ಅಲ್ಲಿ ಇರಿಸಿರಬಹುದು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಲು ಸೂಚಿಸುತ್ತೇವೆ ಎಂದರು.
60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದರು.
ಜೊತೆಗೆ ಆರೋಪಿಗೆ ಇತರೆ ಕೈದಿಗಳಿಗೆ ನೀಡಿರುವ ಸವಲತ್ತುಗಳನ್ನೇ ನೀಡಬೇಕು ಎಂದು ಸೂಚಿಸಿದರು. ಕ್ವಾರಂಟೈನ್ ಸೆಲ್ ಬಗ್ಗೆ ಯಾವುದೇ ಸೂಚನೆ ಅಥವಾ ಆದೇಶವನ್ನು ನೀಡುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.

Tags: actor DarshanBig shock for actor Darshankannada newskannada news liveno bail for nowshivamoggastate newswhat is the reason?ನಟ ದರ್ಶನ್ಶಿವಮೊಗ್ಗ
Previous Post

ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Next Post

V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ

V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

July 6, 2026
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

July 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026

Copyright © 2026 Yuva Dhwani. Designed by KIPL