• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ಸಂಸ್ಥೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 15, 2026
in ಶಿವಮೊಗ್ಗ
V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಮಲೆನಾಡಿನಲ್ಲಿ ಕಳೆದ ೨೫ ವರ್ಷಗಳಿಂದ ಉದ್ಯಮ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಜಿ. ಆರ್. ಎಂಟರ್ ಪ್ರೈಸಸ್ ಸಂಸ್ಥೆಯ ಪಾಲುದಾರರು ಇದೀಗ ಯಡಗೆರೆ ಎಂಟರ್ ಪ್ರೈಸಸ್ ಹೆಸರಿನ ಸಂಸ್ಥೆಯೊಂದನ್ನು ಹುಟ್ಟು ಹಾಕಿದ್ದು, ಇದರ ಮೂಲಕ ಗೃಹಪಯೋಗಿ ಉತ್ಪನ್ನಗಳ[Home Appliances Products] ಗಳ ತಯಾರಿಕೆ ಹಾಗೂ ಮಾರಾಟಕ್ಕೆ (V5) ಮುಂದಾಗಿದ್ದು, ಇಂದು ಈ ಸಂಸ್ಥೆಯನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.
ನಿರಂತರವಾಗಿ ಪತ್ರಿಕೋದ್ಯಮದ ಜೊತೆಗೆ ಸ್ವಂತ ಉದ್ದಿಮೆಯನ್ನು ಆರಂಭಿಸಿದ ಗೋಪಾಲ್ ಯಡಗೆರೆ ಯವರ 25 ವರ್ಷದ ಶ್ರಮ ಈಗ ಈ ಬೆಳವಣಿಗೆಗೆ ಕಾರಣವಾಗಿದೆ, ನೂರಾರು ಯುವಕರಿಗೆ ಬದುಕು ಕಟ್ಟಿಕೊಡುವ ಇಂತಹ ಕಾರ್ಯ ಈಗಿನ ಯುವಕರಿಗೆ ಮಾರ್ಗದರ್ಶನವಾಗಲಿ ಎಂದು ಶುಭ ಹರಸಿದರು.

ಇದನ್ನೂ ಓದಿ >  ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ಇದನ್ನೂ ಓದಿ > ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ರಾಷ್ಟ್ರ ಭಕ್ತ ಬಳಗದ ಯುವನಾಯಕ ಕೆ.ಈ. ಕಾಂತೇಶ್, ಕರ್ನಾಟಕ ಬ್ಯಾಂಕ್ ನ ಎಜಿಎಂ ಸಂಜೀವ್ ಕುಲಕರ್ಣಿ, ರೀತ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು
ಈ ಮೂಲಕ ಮಲೆನಾಡು ಕೇಂದ್ರವಾದ ಶಿವಮೊಗ್ಗದಲ್ಲಿ ಹೊಸ ಉದ್ಯಮ ಕ್ಷೇತ್ರವೊಂದು ತಲೆ ಎತ್ತಿದೆ. ಈ ಉದ್ಯಮ ಸಾಗರ ರಸ್ತೆಯ ಬಿ ಎಸ್ ಎನ್ ಎಲ್ ಕಚೇರಿ ಬಳಿ ಶುಭಾರಂಭವಾಗಿದೆ.

ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಬಹುತೇಕ ಇಂತಹ ಪೂರ್ಣ ಪ್ರಮಾಣದಲ್ಲಿ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆಯ ಪ್ರಮುಖ ಉದ್ಯಮ ಸಂಸ್ಥೆಯಾಗಿ ಮೂಡಿ ಬರಲಿದೆ ಎಂದು ಸಂಸ್ಥೆಯ ರೂವಾರಿ ಗೋಪಾಲ್ ಯಡಗೆರೆ ತಿಳಿಸಿದರು.
ಆರಂಭದಲ್ಲಿ ಮಲೆನಾಡು, ಕರಾವಳಿ ಮತ್ತು ಮಧ್ಯ ಕರ್ನಾಟಕದ ಎಂಟು ಜಿಲ್ಲೆಗಳನ್ನು ಕೇಂದ್ರೀಕರಿಸಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಹಾಗೂ ಬೆಂಗಳೂರು, ಮೈಸೂರು ಭಾಗದಲ್ಲಿ ಮಾರುಕಟ್ಟೆ ವಿಸ್ತರಣೆಯಾಗಲಿದೆ ಎಂದ ಅವರು ಮುಂದಿನ ಐದು ವರ್ಷಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿ ಕೂಡ ಆಗಲಿದೆ ಎಂದರು.
ಯಡಗೆರೆ ಎಂಟರ್ ಪ್ರೈಸಸ್ ಸಂಸ್ಥೆಯ ನಿರ್ದೇಶಕ ಗುರುದತ್ ಹೆಬ್ಬಾರ್ ಸ್ವಾಗತಿಸಿದರು.

Tags: K. S. Eshwarappa wished good luck to the Yadagere dream organization.K.S. Eshwarappa!kannada newskannada news livelatest newsmalnad newsV Five product Lokarpaneಶಿವಮೊಗ್ಗ
Previous Post

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

Next Post

ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಆಕ್ರೋಶ, ಕಾಂಗ್ರೆಸ್ ಮುಖಂಡ ಮಧುಸೂದನ್ ಕೊಟ್ಟ ಸವಾಲೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಆಕ್ರೋಶ, ಕಾಂಗ್ರೆಸ್ ಮುಖಂಡ ಮಧುಸೂದನ್ ಕೊಟ್ಟ ಸವಾಲೇನು?

ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಆಕ್ರೋಶ, ಕಾಂಗ್ರೆಸ್ ಮುಖಂಡ ಮಧುಸೂದನ್ ಕೊಟ್ಟ ಸವಾಲೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL