• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮೇ.20ರಂದು ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 18, 2026
in ಶಿವಮೊಗ್ಗ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಹೊಳೆಹೊನ್ನೂರು ವಿ ವಿ ಕೇಂದ್ರ, ಹೊಳಲೂರು ವಿ ವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿ ವಿ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಗಿನ ಗ್ರಾಮಗಳ ಮೇ 20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಮಿಸ್ಟಿರಿಯೊ 6.0’ ಉದ್ಘಾಟನೆ, ಆ್ಯಪ್ ಸ್ಪರ್ಶಕ್ಕೆ ಪ್ರಜ್ವಲಿಸಿದ ದೀಪ

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೇಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು ಮತ್ತು ಕೃಷಿ ಕಾಲೇಜು ಆವರಣ, ಗೋಂದಿಚಟ್ನಹಳ್ಳಿ, ಹೊಳೇಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Tags: curent cutkannada newskannada news livelatest newsmalnad newspower cutshimogashivamoggaThere will be no electricity in rural areas of Shivamogga on May 20thwhere?ಶಿವಮೊಗ್ಗ
Previous Post

ಕೇಂದ್ರ ಸರ್ಕಾರದಿಂದ ಜನರ ಮೇಲೆ ಬೆಲೆ ಏರಿಕೆಯ ಬರೆ, ಎಸ್.ಕುಮರೇಶ್ ಆಕ್ರೋಶ

Next Post

ಶಿವಮೊಗ್ಗ, ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರದಲ್ಲಿ ವ್ಯತ್ಯಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗ, ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರದಲ್ಲಿ ವ್ಯತ್ಯಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL