• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 19, 2026
in ಸಾಗರ
ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಯುವಧ್ವನಿ ನ್ಯೂಸ್‌    |  ಆನಂದಪುರ

ಆನಂದಪುರದ ಮುಖ್ಯ ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುವುದು ಹಾಗೂ ಹತ್ತಿಸುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಪೊಲೀಸ್ ತಿಳಿವಳಿಕೆ ಪತ್ರ ವನ್ನು  ಆನಂದಪುರ ಪೊಲೀಸ್ ಠಾಣಾ ಪಿಎಸ್‌ಐ ಪ್ರವೀಣ್  ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್‌ಗಳನ್ನು ನಿಲ್ಲಿಸುತ್ತಿರುವುದರಿಂದ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ. ಈ ಕುರಿತು ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿದ್ದು, ಈ ಬಗ್ಗೆ ಈಗಾಗಲೇ ಶಿವಮೊಗ್ಗ ಹಾಗೂ ಸಾಗರ ಕೆಎಸ್‌ಆರ್‌ಟಿಸಿ ಡಿಪೊ ಅಧಿಕಾರಿಗಳಿಗೆ ಪತ್ರದ ಮೂಲಕ ಹಾಗೂ ಮೌಖಿಕವಾಗಿ ಮಾಹಿತಿ ನೀಡಲಾಗಿದೆ. ಆದರೂ ಚಾಲಕರು ರಸ್ತೆಯಲ್ಲೇ ಬಸ್ ನಿಲ್ಲಿಸುತ್ತಿದ್ದಾರೆ’ ಎಂದು ದೂರಿದ್ದಾರೆ.

‘ಮುಖ್ಯ ರಸ್ತೆಯಲ್ಲಿ ಬಸ್ ನಿಲ್ಲಿಸದೇ ಆನಂದಪುರದ ನಿಲ್ದಾಣದೊಳಗೆ ಕಡ್ಡಾಯವಾಗಿ ಬಸ್ ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿ ಮುಖ್ಯ ರಸ್ತೆಯಲ್ಲಿ ಬಸ್ ನಿಲ್ಲಿಸಿದರೆ ಅಥವಾ ಇದರಿಂದ ಅಪಘಾತ ಸಂಭವಿಸಿದರೆ ಸಂಬಂಧಪಟ್ಟ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಜರುಗಿಸಲಾಗುವುದು.

                                                                                          -ಪ್ರವೀಣ್, ಆನಂದಪುರ ಪೊಲೀಸ್ ಠಾಣಾ ಪಿಎಸ್‌ಐ

Tags: kannada news livelatest newsmalnad newsshimogashivamoga policeshivamoggaWhat is the warning from PSI Praveen regarding the information letter to bus drivers?ಆನಂದಪುರಶಿವಮೊಗ್ಗ
Previous Post

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ

Next Post

ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL