• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 19, 2026
in ಹೊಸನಗರ
ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು
Share on FacebookShare on TwitterShare on WhatsApp

ಯುವಧ್ವನಿ ನ್ಯೂಸ್‌   

ಶಿವಮೊಗ್ಗ : ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮಾನವೀಯ ಕಾರ್ಯವೊಂದಕ್ಕೆ ಸಾಕ್ಷಿಯಾಗಿದ್ದಾರೆ. ನಗರ ಪೊಲೀಸ್ ಸ್ಟೇಷನ್​ ಬೀಟ್ ಸಿಬ್ಬಂದಿ ತಮ್ಮ ವ್ಯಾಪ್ತಿಯೊಳಗೆ ಗಸ್ತು ತಿರುಗುತ್ತಿದ್ದಾಗ ಅನಾಥವಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಿ ಅವರಿಗೆ ಆಸರೆ ಒದಗಿಸಿದ್ದಾರೆ. ಈ ಘಟನೆ  ಮಾಸ್ತಿಕಟ್ಟೆಯಲ್ಲಿ ನಡೆದಿದೆ.

ಇದನ್ನೂ ಓದಿ > ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?

ಇದನ್ನೂ ಓದಿ > ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ

ಮಹಿಳೆಯೊಬ್ಬರು ಏಕಾಂಗಿಯಾಗಿ ಅಲೆದಾಡುತ್ತಿರುವುದು ಬೀಟ್ ಸಿಬ್ಬಂದಿ ಗಮನಕ್ಕೆ ಬಂದಿದೆ. ಅಸ್ವಸ್ಥ ಸ್ಥಿತಿಯಲ್ಲಿ ನಿರಾಶ್ರಿತರಾಗಿದ್ದ ಮಹಿಳೆಯನ್ನು ಕಂಡ ಸಿಬ್ಬಂದಿ, ತಕ್ಷಣವೇ ಸ್ಪಂದಿಸಿ ಆಕೆಯ ರಕ್ಷಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಠಾಣೆಗೆ ಮಾಹಿತಿ ತಲುಪಿಸಿದ್ದಾರೆ.

ಬಳಿಕ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಸೇರಿ, ಮಹಿಳೆಯ ಪೂರ್ವಾಪರ ಮಾಹಿತಿ ಹಾಗೂ ಆಕೆಯ ಸಂಬಂಧಿಕರ ವಿಷಯವನ್ನು ಕಲೆಹಾಕಿದ್ದಾರೆ. ಹಾಗೂ ಹೀಗೂ ಮಾಡಿ, ಅಸ್ವಸ್ಥ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿದ್ದಾರೆ. ಮಹಿಳೆಯ ವಿಷಯ ತಿಳಿದು ಸಂತ್ರಸ್ತ ಮಹಿಳೆಯ ಚಿಕ್ಕಮ್ಮ ಆಶ್ರಯ ನೀಡಲು ಮುಂದೆ ಬಂದಿದ್ದರಿಂದ ಅವರೊಂದಿಗೆ ಅಸ್ವಸ್ಥ ಮಹಿಳೆಯನ್ನು ಕಳುಹಿಸಿಕೊಟ್ಟಿದ್ದಾರೆ.

ಸಿಬ್ಬಂದಿಗಳ ಉತ್ತಮ ಕಾರ್ಯವನ್ನು  ಜಿಲ್ಲಾರಕ್ಷಣಾಧಿಕಾರಿ ನಿಖಿಲ್ ಬಿ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

Tags: kannada news livelatest newsmalnad newsnagara policePolice rescue sick womanshimogashivamoga policeshivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?

Next Post

ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?

ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL