• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಶಿಕಾರಿಪುರ

ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 20, 2026
in ಶಿಕಾರಿಪುರ
ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!
Share on FacebookShare on TwitterShare on WhatsApp

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಸ್‌ನಿಲ್ದಾಣ ಸಮೀಪ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಕಾರಣಕ್ಕೆ ರಸ್ತೆಬದಿಯ ಹಣ್ಣಿನ ಅಂಗಡಿಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ವ್ಯಾಪಾರಸ್ಥರು ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣ ವೃತ್ತದಲ್ಲಿ ಬಹಳಷ್ಟು ಹಣ್ಣಿನ ವ್ಯಾಪಾರಸ್ಥರು ರಸ್ತೆಬದಿಯಲ್ಲೇ ವ್ಯಾಪಾರ ಮಾಡುತ್ತಿದ್ದರು. ಅವರ ತೆರವಿಗೆ ಪುರಸಭೆ ಸಿಬ್ಬಂದಿ ತೆರಳುತ್ತಿದ್ದಂತೆ, ಅಂಗಡಿ ಬೇರೆಕಡೆ ಮಾಡಿದರೆ ವ್ಯಾಪಾರ ಆಗುವುದಿಲ್ಲ. ಅದಕ್ಕಾಗಿ ತೆರವುಗೊಳಿಸುವುದು ಬೇಡ ಎಂದು ಮನವಿ ಮಾಡಿದರೂ ಒಪ್ಪದಿದ್ದಾಗ ಆಕ್ರೋಶ ಗೊಂಡ ವ್ಯಾಪಾರಸ್ಥರು ಹತ್ತಾರು ಪುಟ್ಟಿ ಮಾವಿನ ಹಣ್ಣನ್ನು ರಸ್ತೆಗೆ ಸುರಿಯುವ ಮೂಲಕ ತೆರವು ಕಾರ್ಯದ ವಿರುದ್ಧ ಪ್ರತಿಭಟಿಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ >  ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?

ಇದನ್ನೂ ಓದಿ >  ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ

ಬಸ್ ನಿಲ್ದಾಣ ವೃತ್ತದ ಸಮೀಪ ರಸ್ತೆಬದಿ ಹಣ್ಣಿನ ವ್ಯಾಪಾರ ಮಾಡುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರೂ ಹಲವು ಬಾರಿ ದೂರು ನೀಡಿದ್ದ ಕಾರಣಕ್ಕೆ ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ತಿಂಗಳ ಹಿಂದೆಯೇ ವ್ಯಾಪಾರಸ್ಥರಿಗೆ ತಿಳಿಸಿದ್ದಲ್ಲದೆ ಸೋಮವಾರವೂ ಅಂಗಡಿ ಹಾಕದಂತೆ ಮನವಿ ಮಾಡಲಾಗಿತ್ತು. ಅದಕ್ಕೂ ಸ್ಪಂದಿಸದಿದ್ದುದರಿಂದ ಅನಿವಾರ್ಯವಾಗಿ ಒತ್ತಾಯಪೂರ್ವಕ ತೆರವಿಗೆ ಮುಂದಾಗಿದ್ದೇವೆ. ಸುಗಮ ಸಂಚಾರ, ಸಾರ್ವಜನಿಕರ ಅನುಕೂಲಕ್ಕಾಗಿ ತೆರವು ಅನಿವಾರ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ಹೇಳಿದರು.

ರಸ್ತೆಗೆ ಚೆಲ್ಲಿದ ಮಾವಿನ ಹಣ್ಣನ್ನು ಪುರಸಭೆ ಸಿಬ್ಬಂದಿ ತುಂಬಿ ವ್ಯಾಪಾರಸ್ಥರಿಗೆ ಮರಳಿಸುವ ಪ್ರಯತ್ನ ನಡೆಸಿದರು. ಪಟ್ಟಣ ಠಾಣೆ ಸಬ್‌ಇನ್‌ಸ್ಪೆಕ್ಟರ್ ಪ್ರಶಾಂತ್, ಪುರಸಭೆ ಸಿಬ್ಬಂದಿ ಇದ್ದರು.

Tags: kannada newskannada news livelatest newsmalnad newsmangoes spilled on the roadshimogashivamoggaTrader outraged after mangoes spilled on the road!ಶಿಕಾರಿಪುರ:ಶಿವಮೊಗ್ಗ
Previous Post

ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?

Next Post

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL