• About Us
  • Advertise
  • Privacy & Policy
  • Contact Us
Saturday, September 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 20, 2026
in ಶಿವಮೊಗ್ಗ
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ >  ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕೃಷ್ಣಾ’ದಲ್ಲಿ  ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ಸಮಾಲೋಚನೆ ನಡೆಸಿ, ಮಧ್ಯ ಕರ್ನಾಟಕದ ಜನರ ಬಹುಕಾಲದ ಬೇಡಿಕೆಯಾಗಿರುವ ‘ಹೈಕೋರ್ಟ್ ಸಂಚಾರಿ ಪೀಠ’ವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಆಗ್ರಹಿಸಲಾಯಿತು.

ಮನವಿ ಪತ್ರದಲ್ಲಿ ಏನಿದೆ?

  1. ಬೆಂಗಳೂರಿನಿಂದ ಸುಮಾರು 250 ರಿಂದ 300 ಕಿ.ಮೀ ದೂರದಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೆ ಸುಲಭವಾಗಿ, ಶೀಘ್ರವಾಗಿ ಮತ್ತು ಕೈಗೆಟುಕುವ ವೆಚ್ಚದಲ್ಲಿ ನ್ಯಾಯಾಲಯದ ಸೌಲಭ್ಯ ಒದಗಿಸಲು ಶಿವಮೊಗ್ಗದಲ್ಲಿ ಸಂಚಾರಿ ಪೀಠದ ಸ್ಥಾಪನೆ ಅತ್ಯಗತ್ಯವಾಗಿದೆ.

  2. ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗಸೂಚಿಗಳ ಅನ್ವಯ ಸಂಚಾರಿ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಮಧ್ಯ ಕರ್ನಾಟಕ ಭಾಗವು ಸಂಪೂರ್ಣವಾಗಿ ಹೊಂದಿದೆ.

  3. ಶಿವಮೊಗ್ಗ ಜಿಲ್ಲೆಯಲ್ಲೇ 18 ಜನ ಹಿರಿಯ ವಕೀಲರನ್ನೊಳಗೊಂಡ ಸಮರ್ಥ ವಕೀಲರ ತಂಡವಿದ್ದು, ಈ ಭಾಗದ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳ ಒಮ್ಮತದ ಬೆಂಬಲ ಮತ್ತು ಸಹಮತ ನೀಡಿರುತ್ತಾರೆ.

  4. ಸಾರ್ವಜನಿಕರ ಹಿತದೃಷ್ಠಿಯಿಂದ ಮಧ್ಯ ಕರ್ನಾಟಕ ಭಾಗದ ಕೇಂದ್ರ ಕೇಂದ್ರ ಸ್ಥಾನವಾದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಶಿವಮೊಗ್ಗದ ಹಿರಿಯ ವಕೀಲರಾದ ಬಸಪ್ಪಗೌಡ, ಕೆ.ಪಿ. ಶ್ರೀಪಾಲ್, ಲಕ್ಷ್ಮಿಕಾಂತ್ ಚಿಮಣೂರು ಇತರರು ಉಪಸ್ಥಿತರಿದ್ದರು.

Tags: A delegation of Shivamogga lawyers led by Minister Madhu Bangarappa has appealed to the CM. What is in the appeal letter?kannada newskannada news livelatest newsmalnad newsshivamoggaShivamogga lawyersಶಿವಮೊಗ್ಗ
Previous Post

ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

Next Post

ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL