• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 21, 2026
in ಶಿವಮೊಗ್ಗ
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರಕ್ಕೆ #SakrebailElephantCamp ನಾಳೆಯಿಂದ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯು, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ಎಸ್‌ಒಪಿ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಸಕ್ರೆಬೈಲಿಗೂ ಸಹ ವಿವಿಧೆಡೆಯಿಂದ ಆನೆಗಳನ್ನು #Elephant ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲದೆ ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆಯಲ್ಲಿ ನಡೆದಂತಹ ಅಹಿತಕರ ಘಟನೆಗಳು ಇಲ್ಲಿ ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೊಸ ಎಸ್‌ಒಪಿ #SOP ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬರುವವರೆಗೂ ಸಕ್ರೆಬೈಲು ಆನೆ ಬಿಡಾರವು ಮುಚ್ಚಿರಲಿದೆ.

ಇದನ್ನೂ ಓದಿ >   ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

ಸಕ್ರೆಬೈಲು ಆನೆ ಬಿಡಾರದಲ್ಲಿ ಈ ಹಿಂದೆ ಆನೆಗಳಿಗೆ ಸಾರ್ವಜನಿಕರು ಸ್ನಾನ ಮಾಡಿಸುವ ಅವಕಾಶ ಇತ್ತು. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ.

ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು 5 ಹೆಣ್ಣು ಆನೆಗಳು ಆನೆ ಬಿಡಾರದಲ್ಲಿ ಇವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಹತ್ತಕ್ಕೂ ಹೆಚ್ಚು ಆನೆಗಳ ದಂತಗಳನ್ನು ಟ್ರಿಮ್ ಮಾಡಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ >   ಅಧಿಕ ಲಾಭದ ಆಮಿಷ, ಟೈಲರ್ ಕುಟುಂಬಕ್ಕೆ ಲಕ್ಷಾಂತರ ರೂ ವಂಚನೆ!

ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ಇದು ಬಂದ್ ಆಗಿರಲಿದೆ.

Tags: kannada newskannada news livelatest newsSakrebailu elephantshimogashivamoggaTourist entry banned at Sakrebailu elephant camp! What is the reason?ಶಿವಮೊಗ್ಗ
Previous Post

ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

Next Post

ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ

ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL