ಭದ್ರಾವತಿ : ಶಿವಮೊಗ್ಗದ ಎಂಆರ್ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಜೆಪಿಎಸ್ ಮತ್ತು ಮಾಚೇನಹಳ್ಳಿ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಕೆಳಕಂಡ ಪ್ರದೇಶಗಳಲ್ಲಿ ಮೇ: 26 ರಂದು ಮಂಗಳವಾರ ಬೆಳಗ್ಗೆ 9.30 ರಿಂದ ಸಂಜೆ 3.30 ರವರೆಗೆ ವಿದ್ಯುತ್ ಅಡಚಣೆಯಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ʼ
-
ಇದನ್ನೂ ಓದಿ > ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಹೆಚ್ಚಾಯ್ತು ಆತಂಕ!
-
ಇದನ್ನೂ ಓದಿ > ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಏನು?
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಜನ್ನಾಪುರ, ಮಾಚೇನಹಳ್ಳಿ, ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೆನಹಳ್ಳಿ, ಕಲ್ಲಹಳ್ಳಿ, ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರನಗರ, ಜೇಡಿಕಟ್ಟೆ ಹೊಸೂರು, ಜಯಂತಿಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲೀಪುರ, ಸಿರಿಯೂರು, ಸಿರಿಯೂರು ತಾಂಡ, ಕ್ಯಾಂಪು, ವೀರಾಪುರ, ಮತ್ತಿಘಟ್ಟ, ಹಾತಿಕಟ್ಟೆ ಇತ್ಯಾದ ಪ್ರದೇಶಗಳು.















