• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 27, 2026
in ಭದ್ರಾವತಿ
ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಭದ್ರಾವತಿ ನಗರದ ಬಿ.ಹೆಚ್.ರಸ್ತೆಯ ಪದ್ಮ ನಿಲಯ ಹೋಟೆಲ್ ಪಕ್ಕದ ಓಣಿಯಲ್ಲಿ ನಿಲ್ಲಿಸಿದ್ದ ಬೊಲೇರೋ ಪಿಕಪ್ ವಾಹನವು ಓರ್ವ ಬಾಲಕನ ಕೈಚಳಕದಿಂದಾಗಿ ಮುಖ್ಯ ರಸ್ತೆಗೆ ಬಂದು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಹತ್ತಿ ಇಳಿದು ನಿಂತಿದೆ. ಈ ಅವಘಡ ಚಾಲಕನ ಅಜಾಗರೂಕತೆಯಿಂದಾಗಿದೆ ಎನ್ನಲಾಗಿದೆ. ಅದೃಷ್ವವಶಾತ್ ರಸ್ತೆಯಲ್ಲಿ ಮತ್ತು ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದರಿಂದ ಅನಾಹುತ ತಪ್ಪಿರುವ ಘಟನೆ ನಡೆದಿದೆ.

ಘಟನೆಯ ವಿವರ
ಪದ್ಮ ನಿಲಯ ಹೋಟೆಲ್ ಪಕ್ಕದಲ್ಲಿ ಮನೆ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಜಾಗಾದಲ್ಲಿ ಮಧ್ಯಾಹ್ನ ೨.೩೦ ವೇಳೆಯಲ್ಲಿ ಕಾಮಗಾರಿಯ ಪರಿಕರಗಳನ್ನು ಬೊಲೇರೋ ವಾಹನಕ್ಕೆ ತುಂಬುತ್ತಿದ್ದಾಗ ಬಾಲಕನೋರ್ವ ವಾಹನದಲ್ಲಿ ಕುಳಿತು ವಾಹನದ ಕ್ಲೆಚ್ ಹಾಕಿದ್ದಾನೆ. ಅಲ್ಲಿ ಇಳಿಜಾರಾರು ಆಗಿರುವುದರಿಂದ ವಾಹನವು ಇದ್ದಕ್ಕಿದ್ದ ಹಾಗೆ ರಸ್ತೆಗೆ ಜೋರಾಗಿ ಬಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಹತ್ತಿ ಇಳಿದು ನಿಂತಿದೆ.

ಇದನ್ನೂ ಓದಿ > ಶಿವಮೊಗ್ಗ, ಜೂನ್ 28 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಇಲ್ಲಿ ಪ್ರತಿನಿತ್ಯ ಹೋಟೆಲಿಗೆ ಬರುವ ವಾಹನಗಳು ಇದೇ ಜಾಗಾದಲ್ಲಿ ನಿಲುಗಡೆ ಆಗುತ್ತಿತ್ತು. ಅಲ್ಲದೆ ಜನರು ಸಹ ಇದೇ ಜಾಗಾದಲ್ಲಿ ನಿಲ್ಲುತ್ತಿದ್ದರು. ಅಷ್ಟೇ ಅಲ್ಲದೆ ಮುಖ್ಯ ರಸ್ತೆಯ ಇಕ್ಕೆಲಗಳ ಎರಡೂ ಬದಿಯ ರಸ್ತೆಯಲ್ಲಿ ಅಪಾರ ಸಂಖ್ಯೆಯ ವಾಹನಗಳು ಸಂಚಾರವೂ ಆಗುತ್ತಿತ್ತು. ಅದೃಷ್ಟವಶಾತ್ ಇದ್ಯಾವುದೂ ಇಲ್ಲದಿರುವುದರಿಂದ ಯಾವುದೇ ಅವಘಡಗಳು ಆಗಿಲ್ಲ. ಕೆಲಕಾಲ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು.

ಇದನ್ನೂ ಓದಿ > ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

Tags: Carelessness of the drivercleverness of the boykannada newskannada news livelatest newsshivamoggathe Bolero pickup vehicle that came on the roadwhat happened?ಶಿವಮೊಗ್ಗ
Previous Post

ಶಿವಮೊಗ್ಗ, ಜೂನ್ 28 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Next Post

ಕಾರಾಗೃಹ, ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲು ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಕಾರಾಗೃಹ, ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲು ನೇರ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL