• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 28, 2026
in ಶಿವಮೊಗ್ಗ
ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ
Share on FacebookShare on TwitterShare on WhatsApp

ಶಿವಮೊಗ್ಗ : ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನ ತ್ಯಜಿಸಬಾರದು ಎಂದು ಆಗ್ರಹಿಸಿ ವಿವಿಧ ಅಹಿಂದಾ ಸಂಘಟನೆಗಳು, ಕುರುಬರ ಯುವಬಳಗ, ಕನಕ ಯುವಸೇನೆ, ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಟೈರ್‌ ಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ > ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ, ಸಿದ್ದರಾಮಯ್ಯ ಘೋಷಣೆ!

ಈ ಸಂದರ್ಭದಲ್ಲಿ ಕನಕ ಯುವಸೇನೆಯ ಅಧ್ಯಕ್ಷರಾದ ಸುರೇಶ್ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಅಂಗೀಕರಿಸಬಾರದು ಅವರು 5ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಬಿಡಬೇಕು. 2013 ಮತ್ತು 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಹಿಂದಾ ನಾಯಕ ಸಿದ್ಧರಾಮಯ್ಯನವರೇ ಕಾರಣ. 5 ಗ್ಯಾರಂಟಿಗಳನ್ನು ನೀಡಿ, ರಾಜ್ಯದ ಹಿಂದುಳಿದ ವರ್ಗಕ್ಕೆ ಮತ್ತು ಕಡುಬಡವರಿಗೆ ಅನ್ನರಾಮಯ್ಯ ಎಂದೇ ಹೆಸರು ಪಡೆದಿದ್ದಾರೆ. ಕಳಂಕರಹಿತ ಆಡಳಿತ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು, ಒತ್ತಡ ಹೇರಿ ಅವರಿಂದ ರಾಜೀನಾಮೆ ಕೊಡಿಸಿದರೆ ರಾಜ್ಯಾದಾದ್ಯಂತ ಹೈಕಮಾಂಡ್ ವಿರುದ್ದವೇ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು. ಇಂದಿನ ಹೋರಾಟ ಕೇವಲ ಸಾಂಕೇತಿಕ ಅಷ್ಟೇ ಎಂದರು.

ವಾಟಾಳ್ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಅಹಿಂದಾವರ್ಗಕ್ಕೆ ಸಿದ್ಧರಾಮಯ್ಯನವರೇ ನಾಯಕರು. ಅವರನ್ನು ಹೈಕಮಾಂಡ್ ಕೆಳಗಿಳಿಸಿದರೆ ಅದು ಅಹಿಂದಾವರ್ಗಕ್ಕೆ ಮಾಡಿದ ಅನ್ಯಾಯವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶವಾಗಲಿದೆ. 5ವರ್ಷಗಳ ಆಡಳಿತದಲ್ಲಿ ಮುಖ್ಯಮಂತ್ರಿಯಾಗಿರಲು ಪಕ್ಷದ ಹೈಕಮಾಂಡ್ ಅವಕಾಶ ನೀಡಲೇಬೇಕು. ಐದು ಗ್ಯಾರೆಂಟಿಗಳ ಮೂಲಕ ಮನೆ ಮನೆಗೆ ತಲುಪಿದ್ದಾರೆ. ಹೆಣ್ಣು ಮಕ್ಕಳಿಗೆ 2000 ರೂ. ಗೃಹಲಕ್ಷ್ಮೀ ಯೋಜನೆ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದು ರಾಜ್ಯದ ಜನತೆಗೆ ನೆರವು ನೀಡಿದ್ದಾರೆ. ಅಭೂತಪೂರ್ವ ಆಡಳಿತ ನೀಡಿದ್ದಾರೆ. ಹಿಂದುಳಿದ ವರ್ಗದ ಕಣ್ಮಣಿಯಾಗಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯಪಾಲರು ಅವರ ರಾಜೀನಾಮೆ ಅಂಗೀಕರಿಸಬಾರದು. ಒಂದು ವೇಳೆ ಒತ್ತಡದಿಂದ ರಾಜೀನಾಮೆ ಕೊಡಿಸಿದರೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ > ಹೃದಯಾಘಾತದಿಂದ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಸಾವು

ಪ್ರತಿಭಟನೆಯಲ್ಲಿ ಎರಡು ಟಗರುಗಳನ್ನು ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪ್ರಮುಕರಾದ ಕೇಶವ, ನಾಗೇಶ್, ನವೀನ್, ರಾಘವೇಂದ್ರ, ದಿವಾಕರ, ಹೆಚ್.ಆರ್.ದೊಡ್ಡಪ್ಪ ಮತ್ತಿತ್ತರರಿದ್ದರು.

Tags: causing outragecmCM Siddaramaiahkannada news livelatest newsmalnad newsshimogashivamoggaTires set on fire in Shivappanayaka Circleಶಿವಮೊಗ್ಗ
Previous Post

ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ, ಸಿದ್ದರಾಮಯ್ಯ ಘೋಷಣೆ!

Next Post

10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL