• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 29, 2026
in ಶಿವಮೊಗ್ಗ
ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!
Share on FacebookShare on TwitterShare on WhatsApp

ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದ ತಂಡ ದಾಳಿ ನಡೆಸಿ ಅಂದಾಜು 80 ಲೋಡ್ ಮರಳನ್ನು ವಶಪಡಿಸಿಕೊಂಡಿದೆ.

ರಾತ್ರಿ ವೇಳೆ ನದಿಯ ಒಡಲಿನಿಂದ ಮಣ್ಣು ತೆಗೆದು ವಾಶ್ ಮೂಲಕ ಮರಳು ಬೇರ್ಪಡಿಸುವ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ > ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ

ಹಾಡೋನಹಳ್ಳಿ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ರೀತಿಯ ಮರಳು ಅಕ್ರಮ ಗಣಿಗಾರಿಕೆ ಬಹಳ ಕಾಲದಿಂದ ನಡೆಯುತ್ತಿದ್ದು, ಅಧಿಕಾರಿಗಳು ಮೇಲಿಂದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ > ಸುತ್ತುಕೋಟೆ ಬಳಿ ಬಸ್‌ -ಬೈಕ್‌ ನಡುವೆ ಭೀಕರ ಅಪಘಾತ, ಓರ್ವ ಸಾವು

ಮರಳನ್ನು ನದಿಯಲ್ಲೇ ಬಿಡಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಭೂ-ವಿಜ್ಞಾನಿ ಪ್ರಿಯಾ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags: 80 loads of sand dumped in HadonahalliCRIMEcrime newskannada newskannada news livemalnad newsshimogashivamoggaಶಿವಮೊಗ್ಗ
Previous Post

ಸುತ್ತುಕೋಟೆ ಬಳಿ ಬಸ್‌ -ಬೈಕ್‌ ನಡುವೆ ಭೀಕರ ಅಪಘಾತ, ಓರ್ವ ಸಾವು

Next Post

ವಾಕಿಂಗ್ ಮಾಡ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ, ಮೂಳೆ ಕಟ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ವಾಕಿಂಗ್ ಮಾಡ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ, ಮೂಳೆ ಕಟ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL