ಶಿವಮೊಗ್ಗ,: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ಮತ್ತು 13ರ ವ್ಯಾಪ್ತಿಯಲ್ಲಿ ಮೇ 31 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 1.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಆಲ್ಕೋಳ, ಎಸ್.ಎಲ್.ವಿ. ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ ರಿಂದ ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೋಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ, ಸೋಮಿನಕೊಪ್ಪ ಗೆಜ್ಜೆನಹಳ್ಳಿ, ಅಂಬೇಡ್ಕರ್ ಕಾಲೋನಿ, ಹನುಮಂತನಗರ, ಜಕಾತಿಕೊಪ್ಪ, ಭೈರವಕೊಪ್ಪ, ದೇವಕಾತಿಕೊಪ್ಪ ಹಾಗೂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ
ಇದನ್ನೂ ಓದಿ > ವಾಕಿಂಗ್ ಮಾಡ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ, ಮೂಳೆ ಕಟ್!
ಇದನ್ನೂ ಓದಿ > ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!














