• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 31, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ: ಮನೆಗೆ ನುಗ್ಗಿ ನಗದು ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತ ಆರೋಪಿಗಳಿಂದ 5,13,000 ನಗದನ್ನು ವಶಪಡಿಸಿಕೊಂಡಿದ್ದಾರೆ.

ಟಿಪ್ಪುನಗರದ ಮೊಹಮದ್ ಸಲೀಮ್ ಹಾಗೂ ಮೊಹಮದ್ ರಜಾಕ್ ಬಂಧಿತ ಆರೋಪಿಗಳು.

ಪ್ರಕರಣದ ವಿವರ
ನಗರದ ಕಾಶೀಪುರ ಲಕ್ಕಪ್ಪ ಲೇಔಟ್‌ನ ಸೋಮಶೇಖರ್ ಎಂಬುವರ ಮನೆಯಲ್ಲಿ ಮೇ 26 ರಂದು ಕಳ್ಳತನವಾಗಿತ್ತು. ಮನೆಯಲ್ಲಿದ್ದ 7 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಕೆಎಸ್‌ಪಿಎಸ್ ಹಾಗೂ ಶಿವಮೊಗ್ಗ ಉಪ ವಿಭಾಗ-ಬಿ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಟಿ.ಡಿ. ಅವರ ಮಾರ್ಗದರ್ಶನದಲ್ಲಿ ವಿನೋಬನಗರ ಪೊಲೀಸ್ ಠಾಣೆ ವತಿಯಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು.

ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂತೋಷ ಕುಮಾರ್ ಡಿ.ಕೆ. ಅವರ ಉಸ್ತುವಾರಿಯಲ್ಲಿ ಪೊಲೀಸ್ ಉಪ ನಿರೀಕ್ಷಕ ತಿರುಮಲೇಶ್ ಜಿ. ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಿದ್ದರು. ತಂಡದಲ್ಲಿ ಸಿಬ್ಬಂದಿಗಳಾದ ರಾಜು ಕೆ.ಆರ್. (ಸಿಪಿಸಿ), ಚಂದ್ರನಾಯ್ಕ ಬಿ. (ಸಿಪಿಸಿ), ಮಲ್ಲಪ್ಪ ಎಸ್.ಜಿ. (ಸಿಪಿಸಿ), ಅರುಣಕುಮಾರ್ ಎನ್.ಕೆ. (ಸಿಪಿಸಿ) ಹಾಗೂ ಮನುಶಂಕರ್ (ಸಿಪಿಸಿ) ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಇದನ್ನೂ ಓದಿ > ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ, ಅಧಿಕಾರಿಗಳ ದಾಳಿ!

ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ಇದನ್ನೂ ಓದಿ > ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!

Tags: CRIMEcrime newskannada newskannada news livelatest newsshivamogga policeTwo thieves arrested for stealing Rs 7 lakh cash in Shivamoggavinobanagara police
Previous Post

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ, ಅಧಿಕಾರಿಗಳ ದಾಳಿ!

Next Post

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL