• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 1, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್
Share on FacebookShare on TwitterShare on WhatsApp

ಶಿವಮೊಗ್ಗ: ಗುಜರಾತ್ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳಿಂದ ಗೋಪಿವೃತ್ತದಲ್ಲಿ, ಎಎ ವೃತ್ತದಲ್ಲಿ ನಡೆದ ಗೆಲುವಿನ ಸಂಭ್ರಮಾಚರಣೆ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಆರ್‌ಸಿಬಿ ಪಂದ್ಯ ಗೆಲ್ಲುತ್ತಿದ್ದಂತೆ ಗೋಪಿ ವೃತ್ತದಲ್ಲಿ ಹಾಗೂ ಎಎ ವೃತ್ತದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಬೈಕ್ ಜಾಥಾ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.

ಐಪಿಎಲ್ ಫೈನಲ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಗೋಪಿವೃತ್ತದಲ್ಲಿ, ಎ.ಎ. ವೃತ್ತದಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕೆಲವರು ಪಟಾಕಿ ಸಿಡಿಸಿದರು. ಇದೇ ವೇಳೆ ಕೆಲವು ಯುವಕರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು, ಬಸ್‌ಗಳನ್ನು ತಡೆದು ಸಂಭ್ರಮಾಚರಣೆಗೆ ಮುಂದಾದರು.

ಸಂಚರಿಸುತ್ತಿದ್ದ ಬಸ್ಸುಗಳು, ವಾಹನಗಳನ್ನು ತಡೆಯದಂತೆ ಪೊಲೀಸರು ಎಚ್ಚರಿಸಿದರು. ಆದರೆ ಕೆಲವು ಯುವಕರು ಇದನ್ನು ಮೀರಿ ರಸ್ತೆ ತಡೆದು ಕುಣಿಯಲು ಆರಂಭಿಸಿದರು. ಈ ವೇಳೆ ಪೊಲೀಸರು ಯುವಕರನ್ನು ರಸ್ತೆಯಿಂದ ಸೈಡಿಗೆ ಸರಿಸಲು ಯತ್ನಿಸಿದರು. ಆಗ ನೂಕಟ ತಳ್ಳಾಟವಾಯಿತು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದರು.

ಇದನ್ನೂ ಓದಿ > ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ, ಅಧಿಕಾರಿಗಳ ದಾಳಿ!

ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ಇದನ್ನೂ ಓದಿ > ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ

Tags: kannada newskannada news livelatest newsLathi charge by policemalnad newsNight lathi charge in Shivamogga!Police lathi charge in Shivamogga at nightshimogashivamoggaಶಿವಮೊಗ್ಗ
Previous Post

ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ

Next Post

ಡಿ.ಕೆ.ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಆರ್.ಎಂ. ಮಂಜುನಾಥ್‌ಗೌಡ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಡಿ.ಕೆ.ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಆರ್.ಎಂ. ಮಂಜುನಾಥ್‌ಗೌಡ

ಡಿ.ಕೆ.ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಆರ್.ಎಂ. ಮಂಜುನಾಥ್‌ಗೌಡ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL