ಶಿವಮೊಗ್ಗ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರು ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಹಾಗೂ ಡಿಸಿಸಿ ಬ್ಯಾಂಕ್‌ನ ಅದ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
-
ಇದನ್ನೂ ಓದಿ > ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ, ಅಧಿಕಾರಿಗಳ ದಾಳಿ!
-
ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
-
ಇದನ್ನೂ ಓದಿ > ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ
-
ಇದನ್ನೂ ಓದಿ > ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್














