ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 04 ಮತ್ತು 05 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎಎನ್‌ಕೆ ಮುಖ್ಯರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > ಹೃದಯಾಘಾತದಿಂದ ಯುವತಿ ಸಾವು!, ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು















