• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೂ.07ರಂದು ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಕರೆಂಟ್ ಇರಲ್ಲ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 5, 2026
in ಶಿವಮೊಗ್ಗ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ: ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 07 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಗಾಜನೂರು ರೂರಲ್, ಊರುಗಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100ಅಡಿ ರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆ ಮಂಡ್ಲಿ, ವಾದಿಹುದ, ಸೂಳೆಬೈಲು, ಮದಾರಿಪಾಳ್ಯ, ಕಲ್ಲೂರಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆ.ಸಿ.ನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬರಗುAಡಿ, ಉಪ್ಪಾರ್ ಕೇರಿ, ಸುತ್ತಮುತ್ತ ಹಾಗೂ ಅಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಎಂ.ಎಫ್ -4, 9,14, 16 ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಪೇಪರ್ ಪ್ಯಾಕೇಜ್, ಕಲ್ಲೂರು ಮಂಡ್ಲಿ ಇಂಡಸ್ಟಿçÃಯಲ್ ಏರಿಯಾ, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಶಾರದನಗರ, ಅನ್ನಪೂರ್ಣೆಶ್ವರಿ ಬಡಾವಣೆ, ಮಲ್ನಾಡ್ ಕೋಕ್, ಗಂದರ್ವನಗರ, ಹಳೆ ಮಂಡ್ಲಿ 1ನೇ ಕ್ರಾಸ್, ಇಲಿಯಾಜ್ ನಗರ, ಹರಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ > ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!

ಇದನ್ನೂ ಓದಿ > ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಇದನ್ನೂ ಓದಿ >ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?

Tags: Am 7. Juni kam es in vielen Teilen der Stadt Shivamogga zu einem Stromausfall.curent cutkannada news livelatest newsmalnad newspower cutshimogaಶಿವಮೊಗ್ಗ
Previous Post

ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

Next Post

ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL