• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 6, 2026
in ಶಿವಮೊಗ್ಗ, ಕ್ರೈಂ ನ್ಯೂಸ್, ಸಾಗರ
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!
Share on FacebookShare on TwitterShare on WhatsApp

ಸಾಗರ: ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 10 ಲಕ್ಷ ರೂಪಾಯಿ ನಗದು ಹಾಗೂ ಮೊಬೈಲ್ ಫೋನ್‌ಗಳನ್ನು ದೋಚಿ ವಂಚಿಸಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನ ಕೆ.ಆರ್. ಪುರದ ನಿವಾಸಿ ಜಗದೀಶ್ ಜೆ. ಎಂಬುವರು ವಂಚನೆಗೊಳಗಾದ ವ್ಯಕ್ತಿ. ಈ ಸಂಬಂಧ ಅವರು ನೀಡಿದ ದೂರಿನನ್ವಯ ಆನಂದಪುರ ಪೊಲೀಸರು ಆರು ಜನರ  ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ >ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

ನಮ್ಮ ಬಳಿ ಒಂದು ಕೆ.ಜಿ. ಬಂಗಾರದ ನಾಣ್ಯಗಳಿದ್ದು 10 ಲಕ್ಷಕ್ಕೆ ಅರ್ಧ ಕೆ.ಜಿ. ಬಂಗಾರದ ನಾಣ್ಯ ನೀಡುವುದಾಗಿ ಇಬ್ಬರು ಅಪರಿಚಿತ ವ್ಯಕ್ತಿಗಳು ಮೈಸೂರಿನ ಕೆ.ಆರ್.ಪುರಂನ ಜಗದೀಶ್ ಎಂಬುವವರನ್ನು ನಂಬಿಸಿದ್ದಾರೆ.

ಬಂಗಾರ ಪಡೆಯುವ ಸಂಬಂಧ ಜಗದೀಶ್ ಜೋಗಿನಗದ್ದೆ ಗ್ರಾಮಕ್ಕೆ ಬಂದು ತಮಗೆ ಪರಿಚಿತವಾಗಿದ್ದ ಇಬ್ಬರಿಗೆ 10 ಲಕ್ಷ ನೀಡಿದ್ದಾರೆ. ಅದೇ ವೇಳೆಗೆ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಲ್ಲಿದ್ದವರನ್ನು ಹೆದರಿಸಿದಂತೆ ಮಾಡಿ ಹಣ ಹಾಗೂ ಜಗದೀಶ್ ಅವರಿಗೆ ಸೇರಿದ ಎರಡು ಮೊಬೈಲ್ ಪೋನ್‌ಗಳೊಂದಿಗೆ ಪರಾರಿಯಾಗಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ | ಗುಡಿಸಲಿಗೆ, ಕಟ್ಟಡಗಳಿಗೆ ಬೆಂಕಿ, ತುರ್ತು ಸೇವೆಗಳ ಆಗಮನ, ಏನಾಯ್ತು?

ಆನಂತರ ಸ್ಥಳದಲ್ಲಿದ್ದ ಮತ್ತಿಬ್ಬರು ವ್ಯಕ್ತಿಗಳು ಕೂಡ ಪರಾರಿಯಾಗಿದ್ದಾರೆ.

ಇದನ್ನೂ ಓದಿ >ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Tags: anandapura policeCRIMEcrime newsEine Bande stiehlt Hunderttausende Rupienindem sie Interesse an Goldmünzen vortäuscht!latest newsmalnad newsshimogashivamoggaಆನಂದಪುರಂ ಪೊಲೀಸ್ ಠಾಣೆಶಿವಮೊಗ್ಗಸಾಗರ :
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

Next Post

ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಏಪ್ರಿಲ್ 4, 5 ರಂದು ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL