• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 6, 2026
in ಶಿವಮೊಗ್ಗ
ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕ್ರೇನ್‌ಗೆ ಸಿಕ್ಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಇದನ್ನೂ ಓದಿ >ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ, ಕಾರಣವೇನು?

ನಾಗೇಶ್ ಅವರು ದೇವಸ್ಥಾನದ ಕಾಮಗಾರಿಗಾಗಿ ನಿನ್ನೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಂದು ಕೆಲಸ ನಿರ್ವಹಿಸುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದ್ದು, ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ > ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಈ ಸಂಬಂಧ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ > ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

Tags: BeltangadyCranecrime newsshimogashivamoggaShivamogga Newsಕ್ರೇನ್‌ಬೆಳ್ತಂಗಡಿಶಿವಮೊಗ್ಗ
Previous Post

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

Next Post

ಆಗುಂಬೆ ಪೊಲೀಸರ ಕಾರ್ಯಾಚರಣೆ, ಇಬ್ಬರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಗುಂಬೆ ಪೊಲೀಸರ ಕಾರ್ಯಾಚರಣೆ, ಇಬ್ಬರ ಬಂಧನ

ಆಗುಂಬೆ ಪೊಲೀಸರ ಕಾರ್ಯಾಚರಣೆ, ಇಬ್ಬರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL