• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 8, 2026
in ಶಿವಮೊಗ್ಗ
ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರು ರಾತ್ರಿ ಪಾಳಿಯ ಕರ್ತವ್ಯದ ವೇಳೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದರು.

ಜಿಲ್ಲೆಯ ವಿವಿಧೆಡೆ ಲಾಡ್ಜ್‌ಗಳ ಪರಿಶೀಲನೆ ಹಾಗೂ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಿದರು.

ಇದನ್ನೂ ಓದಿ > ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು

ಲಾಡ್ಜ್‌ಗಳಲ್ಲಿ ತಪಾಸಣೆ

ಪೊಲೀಸರು ಜಿಲ್ಲೆಯ ವಿವಿಧೆಡೆ ಲಾಡ್ಜ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಲಾಡ್ಜ್‌ಗಳಲ್ಲಿ ತಂಗಿರುವ ಅಪರಿಚಿತರು ಹಾಗೂ ಸಂಶಯಾಸ್ಪದವಾಗಿ ಕಂಡುಬರುವ ವ್ಯಕ್ತಿಗಳ ಹಿನ್ನೆಲೆಯ ಮಾಹಿತಿ ಪಡೆದರು. ರಿಜಿಸ್ಟರ್ ಪುಸ್ತಕ, ಲೆಡ್ಜರ್, ಸಿಸಿಟಿವಿ ಕ್ಯಾಮೆರಾಗಳ ಸಮರ್ಪಕ ಕಾರ್ಯನಿರ್ವಹಣೆ ಹಾಗೂ ಅಲ್ಲಿ ಅಳವಡಿಸಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಇದನ್ನೂ ಓದಿ > ಆಗುಂಬೆ ಪೊಲೀಸರ ಕಾರ್ಯಾಚರಣೆ, ಇಬ್ಬರ ಬಂಧನ

ವಿವಿಧೆಡೆ ಚೆಕ್ ಪೋಸ್ಟ್

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚೆಕ್ ಪೋಸ್ಟ್‌ಗಳನ್ನು ತೆರೆದು ವಾಹನ ತಪಾಸಣೆ ನಡೆಸಲಾಯಿತು.

ಇದನ್ನೂ ಓದಿ > ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

Tags: kannada newskannada news livelatest newsmalnad newsPolice inspect lodges in Shimogaset up check posts at various placesshimogashimoga policeshivamoggashivamogga polieಶಿವಮೊಗ್ಗ
Previous Post

ಆಗುಂಬೆ ಪೊಲೀಸರ ಕಾರ್ಯಾಚರಣೆ, ಇಬ್ಬರ ಬಂಧನ

Next Post

ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!

ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL