ಶಿವಮೊಗ್ಗ: ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ > ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ
ಆಲ್ಕೊಳ, ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮಿ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ ಹಾಗೂ ಸೋಮಿನಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ಇದನ್ನೂ ಓದಿ > ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!














