• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 10, 2026
in ಶಿವಮೊಗ್ಗ, ತೀರ್ಥಹಳ್ಳಿ
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್!
Share on FacebookShare on TwitterShare on WhatsApp

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಸಮೀಪ ಸಂಚರಿಸುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯ ಪ್ರದೇಶಕ್ಕೆ ನುಗ್ಗಿದೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ > ಕರೆಂಟ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು!, ಆಗಿದ್ದೇನು?

ಇದನ್ನೂ ಓದಿ >ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಬಸ್ ತನ್ನ ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ ವಾಹನ ರಸ್ತೆ ಬಿಟ್ಟು ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದೆ. ಅಪಘಾತ ಸಂಭವಿಸಿದ ವೇಳೆ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ > ಅಡಿಕೆ ಕಳ್ಳತನ, ಶಿಗ್ಗಾಂವ್ ನ‌ ಇಬ್ಬರು ಸೆರೆ, 9 ಕ್ವಿಂಟಾಲ್ ಅಡಿಕೆ ವಶ

Tags: Bus plunges into forest after driver loses controlkannada newskannada news livemalnad newsshivamoggaಶಿವಮೊಗ್ಗ
Previous Post

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

Next Post

ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL