• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 12, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!
Share on FacebookShare on TwitterShare on WhatsApp

ಹೊಸನಗರ: ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಮರಕುಟಿಕ ಕ್ರಾಸ್ ಸಮೀಪ ಟ್ರಾಕ್ಟರ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡ ಘಟನೆ ನಡೆದಿದೆ.

ಸಾಗರದ ಜೆ.ಪಿ. ನಗರ ನಿವಾಸಿ ಅರುಣ್ ಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಬೆನ್ನಟ್ಟೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ನಿಟ್ಟೂರು ಕಡೆಯಿಂದ ವೇಗವಾಗಿ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ > ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಡಿಕ್ಕಿಯ ತೀವ್ರತೆಗೆ ಟ್ರಾಕ್ಟರ್‌ನ ಒಂದು ಚಕ್ರ ಕಾರಿನ ಮುಂಭಾಗದ ಮೇಲೆ ಹತ್ತಿದ್ದು, ಬಳಿಕ ಟ್ರಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಮಿಣಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ >ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ವಿರುದ್ಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags: collision between tractor and carCRIMEHosanagarkannada newskannada news livemalnad newsRoad accidentಶಿವಮೊಗ್ಗ
Previous Post

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026

Copyright © 2026 Yuva Dhwani. Designed by KIPL