• About Us
  • Advertise
  • Privacy & Policy
  • Contact Us
Sunday, June 14, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 14, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!
Share on FacebookShare on TwitterShare on WhatsApp

ಶಿವಮೊಗ್ಗ : ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ನಡೆದ  ರೌಡಿಶೀಟರ್ ನರಸಿಂಹನ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಮುಖ ಆರೋಪಿ, ರೌಡಿಶೀಟರ್ ಮಧು ಅಲಿಯಾಸ್ ಹನುಮಂತು ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

ಜೂನ್ 12ರಂದು ಇಸ್ಪೀಟ್ ಆಟವಾಡಿಸುತ್ತಿದ್ದ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂಬು ಅಲಿಯಾಸ್ ಅನಿಲ್‌, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ > ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಭಾನುವಾರ ಮುಂಜಾನೆ ಆರೋಪಿಗಳನ್ನು ಮಹಜರು ನಡೆಸಲು ಹೊಳೆಬೆನವಳ್ಳಿಗೆ ಕರೆದೊಯ್ದಾಗ, ರೌಡಿಶೀಟರ್ ಮಧು ತಪ್ಪಿಸಿಕೊಳ್ಳುವ ಉದ್ದೇಶದಿಂದ ಪೊಲೀಸ್‌ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪೊಲೀಸರು ಎಚ್ಚರಿಕೆ ನೀಡಿದರೂ ಕೇಳದಿದ್ದಾಗ, ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಗುಂಡೇಟಿನಿಂದ ಗಾಯಗೊಂಡ ಆರೋಪಿ ಮಧುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Tags: CRIMEcrime newskannada newskannada news livelatest newsmalnad newsPOLICERowdy sheeter shot in the leg by police in Shivamogga!shimogashivamogga policeಶಿವಮೊಗ್ಗ
Previous Post

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

Next Post

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

June 14, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026

Copyright © 2026 Yuva Dhwani. Designed by KIPL