• About Us
  • Advertise
  • Privacy & Policy
  • Contact Us
Thursday, June 18, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು!

ಮೈಸೂರು-ಅರಸೀಕೆರೆ, ಯಶವಂತಪುರ ರೈಲುಗಳ ಸಂಚಾರದಲ್ಲೂ ಸಹ ವ್ಯತ್ಯಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 16, 2026
in ಶಿವಮೊಗ್ಗ
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಮೈಸೂರು/ಶಿವಮೊಗ್ಗ: ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್’ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ >  ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು!

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಮೈಸೂರಿನಿಂದ ಅರಸೀಕೆರೆ, ಶಿವಮೊಗ್ಗ, ತಾಳಗುಪ್ಪ ಹಾಗೂ ಯಶವಂತಪುರ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದು ಹಾಗೂ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ರದ್ದು
ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ 56267)
ಮೈಸೂರು-ತಾಳಗುಪ್ಪ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16206)
ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16205)

ಇದನ್ನೂ ಓದಿ >  ತೀರ್ಥಹಳ್ಳಿ ಸಮೀಪ ಗೋವುಗಳ ಕಳವಿಗೆ ಯತ್ನ, ಶಿವಮೊಗ್ಗದ ಇಬ್ಬರ ಬಂಧನ

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ಭಾಗಶಃ ರದ್ದು
ಮೈಸೂರು-ಶಿವಮೊಗ್ಗ ಟೌನ್ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16225) ರೈಲನ್ನು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

ಇದನ್ನೂ ಓದಿ >  ಜಲ್ ಜೀವನ್ ಮಿಷನ್ ಪೈಪ್  ಕಳ್ಳತನ, ಆರೋಪಿ ಬಂಧನ

ಜೂನ್ 18 ಮತ್ತು 23ರಂದು ತಡವಾಗಿ ಸಂಚರಿಸುವ ರೈಲು
ಮೈಸೂರು-ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ಕ್ರಮವಾಗಿ 30 ನಿಮಿಷ ಮತ್ತು 120 ನಿಮಿಷ ನಿಯಂತ್ರಿಸಲಾಗುತ್ತದೆ.

Tags: 3 trains from Mysore-Shivamogga and Talaguppa cancelled for these 2 days!kannada newskannada news livelatest newsmalnad newsMysore-Shivamogga and Talaguppa train
Previous Post

ತೀರ್ಥಹಳ್ಳಿ ಸಮೀಪ ಗೋವುಗಳ ಕಳವಿಗೆ ಯತ್ನ, ಶಿವಮೊಗ್ಗದ ಇಬ್ಬರ ಬಂಧನ

Next Post

ನಾಳೆ ಆಯನೂರಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಆಯನೂರಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

June 18, 2026
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

June 17, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

June 18, 2026
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026

Copyright © 2026 Yuva Dhwani. Designed by KIPL