• About Us
  • Advertise
  • Privacy & Policy
  • Contact Us
Thursday, June 18, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಹಾವು ಬಿಟ್ಟು ಯುವತಿ ಕೊಲೆಗೆ ಯತ್ನ, ಇಬ್ಬರು ಆರೋಪಿಗಳ ಬಂಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 17, 2026
in ಕ್ರೈಂ ನ್ಯೂಸ್, ಭದ್ರಾವತಿ
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!
Share on FacebookShare on TwitterShare on WhatsApp

ಭದ್ರಾವತಿ: ವಿಷಪೂರಿತ ಹಾವನ್ನು ಬಿಟ್ಟು ಯುವತಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನ್ಯೂ ಕಾಲೊನಿ ನಿವಾಸಿಗಳಾದ ಕಿಶೋರ್ ಹಾಗೂ ಜಯಂತ್ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ >  ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು!

ಇದನ್ನೂ ಓದಿ >  ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು!

ಕಾರ್ಪೊರೇಟ್ ಕಂಪನಿ ಉದ್ಯೋಗಿಯಾಗಿರುವ ಯುವತಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಇಬ್ಬರು ಮುಸುಕುಧಾರಿಗಳು ಕಾಂಪೌಂಡ್ ಒಳಗೆ ಪ್ರವೇಶಿಸುವುದನ್ನು ಕಿಟಕಿ ಮೂಲಕ ಗಮನಿಸಿದ್ದಾರೆ. ಕಾಂಪೌಂಡ್ ಒಳಗೆ ಹಾವು ಬಿಟ್ಟಿರುವುದನ್ನು ನೋಡಿ ಕಿರುಚಿಕೊಂಡಾಗ, ಮುಸುಕುಧಾರಿಗಳು ಬೈಕ್ ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ.

ನಂತರ ನೆರೆಹೊರೆಯವರು ಯುವತಿಯ ನೆರವಿಗೆ ಧಾವಿಸಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಪೊಲೀಸರು, ಇಬ್ಬರನ್ನು ಮಂಗಳವಾರ ಬಂಧಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದರಿಂದ ಕೋಪಗೊಂಡಿದ್ದ ಆರೋಪಿ, ಯುವತಿಯನ್ನು ಕೊಲ್ಲಲು ಸಂಚು ಮಾಡಿ, ಸ್ನೇಹಿತರಿಗೆ ಆಕೆಯ ಮನೆಯ ಕಾಂಪೌಂಡ್ ಒಳಗೆ ಹಾವು ಬಿಡುವಂತೆ ಹೇಳಿದ್ದ ಎಂದು ತಿಳಿದು ಬಂದಿದೆ.

ಕೊಲ್ಲುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ಪೋಷಕರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

ಇದನ್ನೂ ಓದಿ >ತೀರ್ಥಹಳ್ಳಿ ಸಮೀಪ ಗೋವುಗಳ ಕಳವಿಗೆ ಯತ್ನ, ಶಿವಮೊಗ್ಗದ ಇಬ್ಬರ ಬಂಧನ

Tags: Attempt to murder young woman with snakeCRIMEcrime newskannada newskannada news livelatest newsmalnad newstwo accused arrested!ಶಿವಮೊಗ್ಗ
Previous Post

ನಾಳೆ ಆಯನೂರಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ

Next Post

ಎಂಪಿಎಂ ಬಡಾವಣೆಗೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎಂಪಿಎಂ ಬಡಾವಣೆಗೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

ಎಂಪಿಎಂ ಬಡಾವಣೆಗೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

June 17, 2026
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

June 17, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026

Copyright © 2026 Yuva Dhwani. Designed by KIPL