• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 18, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ
Share on FacebookShare on TwitterShare on WhatsApp

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್‌ ಠಾಣೆಯ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ ಶ್ರೀ ಸತ್ಯಸಂಧಗುರು ಉತ್ತರಾಧಿ ಮಠದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು  ಪೊಲೀಸರು ಕೇವಲ 1 ದಿನದಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ > ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಶಿವಮೊಗ್ಗದ ಗಾಂಧೀನಗರದ ನಿವಾಸಿ ರಾಘವೇಂದ್ರ ಆಚಾರ್ಯ (25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿ, ಆತನಿಂದ 1 ಕೋಟಿ 1 ಲಕ್ಷದ 40 ಸಾವಿರ ರೂಪಾಯಿ ಮೌಲ್ಯದ, ಒಟ್ಟು 780 ಗ್ರಾಂ ತೂಕದ 16 ಚಿನ್ನದ ಹಲಗಾರತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

ಇದನ್ನೂ ಓದಿ > ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಮಹಿಷಿ ಗ್ರಾಮದಲ್ಲಿರುವ ಸತ್ಯಸಂಧಗುರು ಉತ್ತರಾಧಿಮಠದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿಗಳು ಕಳವಾಗಿರುವ ಕುರಿತಂತೆ 17/06/2026 ರಂದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tags: CRIMEcrime newsgold worth over Rs 1 crore seizedkannada news livemalnad newsTheft at Mahishi MuttThirthahallithirthalli policeತೀರ್ಥಹಳ್ಳಿಶಿವಮೊಗ್ಗ
Previous Post

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

Next Post

ಶಿವಮೊಗ್ಗ ಬಾರ್, ವೈನ್ಸ್ ಶಾಪ್‌ಗಳಿಗೆ ಪೊಲೀಸರ ಭೇಟಿ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಬಾರ್, ವೈನ್ಸ್ ಶಾಪ್‌ಗಳಿಗೆ ಪೊಲೀಸರ ಭೇಟಿ, ಕಾರಣವೇನು?

ಶಿವಮೊಗ್ಗ ಬಾರ್, ವೈನ್ಸ್ ಶಾಪ್‌ಗಳಿಗೆ ಪೊಲೀಸರ ಭೇಟಿ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026
ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

June 19, 2026
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ, ಸಾರ್ವಜನಿಕರಿಗೆ ಎಚ್ಚರಿಕೆ ಏನು?

June 19, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Copyright © 2026 Yuva Dhwani. Designed by KIPL