• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಬಾರ್, ವೈನ್ಸ್ ಶಾಪ್‌ಗಳಿಗೆ ಪೊಲೀಸರ ಭೇಟಿ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 19, 2026
in ಶಿವಮೊಗ್ಗ
ಶಿವಮೊಗ್ಗ ಬಾರ್, ವೈನ್ಸ್ ಶಾಪ್‌ಗಳಿಗೆ ಪೊಲೀಸರ ಭೇಟಿ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಹಲವು ಬಾರ್ & ರೆಸ್ಟೋರೆಂಟ್ ಹಾಗೂ ವೈನ್ ಶಾಪ್‌ಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಲೀಕರಿಗೆ ತಿಳುವಳಿಕೆ ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಯಾವುದೇ ಕಾರಣಕ್ಕೂ ಮದ್ಯಪಾನ ಅಥವಾ ಧೂಮಪಾನ ಮಾಡಲು ಅವಕಾಶ ನೀಡಬಾರದು ಎಂದು ಅಂಗಡಿಗಳ ಮಾಲೀಕರಿಗೆ ಹಾಗೂ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಯಿತು.

ಇದನ್ನೂ ಓದಿ > ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಯುವಕರು  ಮಾದಕ ವ್ಯಸನಗಳಿಗೆ ಬಲಿಯಾಗುವುದನ್ನು ತಡೆಯುವ ಮತ್ತು ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.

Tags: kannada newskannada news livelatest newsmalnad newsPolice visit Shivamogga bars and wine shopsshivamoga policewhat is the reason?ಶಿವಮೊಗ್ಗ
Previous Post

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

Next Post

ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹68 ಕೋಟಿ ಮಂಜೂರು, ಯಾವ್ಯಾವ ರಸ್ತೆ? ಎಷ್ಟು ವೆಚ್ಚ?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL