• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ, ಸಾರ್ವಜನಿಕರಿಗೆ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 19, 2026
in ಶಿವಮೊಗ್ಗ
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ
Share on FacebookShare on TwitterShare on WhatsApp

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹68 ಕೋಟಿ ಮಂಜೂರು, ಯಾವ್ಯಾವ ರಸ್ತೆ? ಎಷ್ಟು ವೆಚ್ಚ?

ಸದರಿ ವ್ಯಕ್ತಿಯೊಂದಿಗೆ ನಿಗಮವು ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ನಮ್ಮ ನಿಗಮಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕು ಎಂದು ವಿನಂತಿಸಿದ್ದಾರೆ.

Tags: Department of Social WelfareFraud in the name of loan by giving fake letterkannada newskannada news livelatest newsmalnad newsshimogawhat is the warning to the publicಶಿವಮೊಗ್ಗಸಮಾಜ ಕಲ್ಯಾಣ ಇಲಾಖೆ
Previous Post

ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹68 ಕೋಟಿ ಮಂಜೂರು, ಯಾವ್ಯಾವ ರಸ್ತೆ? ಎಷ್ಟು ವೆಚ್ಚ?

Next Post

ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL