• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 20, 2026
in ಕ್ರೈಂ ನ್ಯೂಸ್, ತೀರ್ಥಹಳ್ಳಿ
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮುಡುಬಾ, ಹೊಸಳ್ಳಿ ಹಾಗೂ ತೂದೂರು ಗ್ರಾಮಗಳ ವ್ಯಾಪ್ತಿಯಲ್ಲಿ ತೋಟಗಳಿಗೆ ನೀರು ಹಾಯಿಸಲು ಮೋಟಾರ್‌ಗೆ ಅಳವಡಿಸಿದ್ದ ಕೇಬಲ್ ಕದಿಯುತ್ತಿದ್ದ ಕಳ್ಳನನ್ನು ಮಾಳೂರು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ನಗರದ ರಾಗಿಗುಡ್ಡ ನಿವಾಸಿ ಕುಮಾರ ಎಸ್.ಕೆ. (31) ಬಂಧಿತ ಆರೋಪಿ. ಆತನಿಂದ 93,000 ಮೌಲ್ಯದ 750 ಮೀಟರ್ ಉದ್ದದ ಕೇಬಲ್ ವೈರ್ ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ 30,000 ಮೌಲ್ಯದ ಪಲ್ಸರ್ ಬೈಕನ್ನು ಅಮಾನತುಪಡಿಸಲಾಗಿದೆ.

ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ತುಂಗಾ ನದಿ ತೀರದಲ್ಲಿ ರೈತರು ತೋಟಗಳಿಗೆ ನೀರು ಹಾಯಿಸಲು ಮೋಟಾರ್‌ಗಳನ್ನು ಅಳವಡಿಸಿದ್ದರು. ಈ ಪಂಪ್‌ಸೆಟ್‌ಗಳ ಕೇಬಲ್ ವೈರುಗಳು ಕಳ್ಳತನವಾಗಿದ್ದವು. ಈ ಬಗ್ಗೆ ಎನ್. ವೆಂಕಟೇಶ್, ರಾಜೇಂದ್ರ ಹೆಚ್.ಎಸ್. ಮತ್ತು ಶಶಿಮೋಹನ ಅವರು ಮಾಳೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಎಸ್‌ಪಿ ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್ ಎನ್. ಕಲಗುಚ್ಚಿ ಮತ್ತು ಮಾಳೂರು ವೃತ್ತ ನಿರೀಕ್ಷಕ ರಾಜಶೇಖರ್ ಎಲ್. ಅವರ ಉಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಇದನ್ನೂ ಓದಿ > ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ, ಸಾರ್ವಜನಿಕರಿಗೆ ಎಚ್ಚರಿಕೆ ಏನು?

ಮಾಳೂರು ಠಾಣೆ ಪಿಎಸ್‌ಐ ಸುನೀಲ್ ಬಿ.ಸಿ. ನೇತೃತ್ವದ ತಂಡದಲ್ಲಿ ಎಎಸ್‌ಐಗಳಾದ ನಾಗರಾಜ್ ಬಿ., ಸುರೇಶ್ ಎನ್, ಸಿಬ್ಬಂದಿ ಸುರಕ್ಷಿತ್, ಪುನೀತ್ ಕುಮಾರ್, ಕೇಶವಮೂರ್ತಿ, ಸಂತೋಷ್ ಕುಮಾರ್, ಚೇತನ್ ಕುಮಾರ್, ಸುಧಾಕರ್, ಸಾದುದ್ದೀನ್, ಮಂಜು, ವಸಂತ ಹಾಗೂ ಆಗುಂಬೆ ಠಾಣೆಯ ಸುರೇಶ್ ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Tags: cable wire theftkannada newskannada news livelatest newsmalnad newsShimoga man arrestedshivamoga policeThirthahallithirthalli policeತೀರ್ಥಹಳ್ಳಿ
Previous Post

ಶಿಕಾರಿಪುರ | ಗಾಂಜಾ ಮಾರಾಟ, ಇಬ್ಬರ ಬಂಧನ

Next Post

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL