• About Us
  • Advertise
  • Privacy & Policy
  • Contact Us
Sunday, June 21, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 21, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಮತ್ತು ಇದಕ್ಕೆ ಸಹಕಾರ ನೀಡಿದ್ದ ಆತನ ಮೂವರು ಸಂಬಂಧಿಗಳಿಗೆ  ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ (FTSC-1) ತೀರ್ಪು ನೀಡಿದೆ.

ಇದನ್ನೂ ಓದಿ > ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಜೈಲು ಶಿಕ್ಷೆಯ ಜೊತೆಗೆ 1.85 ಲಕ್ಷ ರೂ. ದಂಡ ವಿಧಿಸಲಾಗಿದೆ.  ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು 20/6/2026 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್ ಆರ್ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಏನಿದು ಪ್ರಕರಣ?

ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024 ರಲ್ಲಿ ಪ್ರಕರಣ ವರದಿಯಾಗಿತ್ತು. 17 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹ ಕಾಯ್ದೆಗಳಡಿ ಪ್ರಕರಣ ದಾಖಲಾಗಿತ್ತು.

ಅಂದಿನ ಕುಂಸಿ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಕೆ ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಇದನ್ನೂ ಓದಿ >  ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

Tags: CRIMEcrime newsfour people sentenced to 20 years in rigorous imprisonment!kannada newskannada news livelatest newsmalnad newsshivamoggawhat is the case?'ಶಿವಮೊಗ್ಗ
Previous Post

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

June 21, 2026
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

June 21, 2026
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026

Copyright © 2026 Yuva Dhwani. Designed by KIPL