• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಕೆ.ಎಸ್. ಈಶ್ವರಪ್ಪ ಸಲಹೆ, ಸೂಚನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 22, 2026
in ಶಿವಮೊಗ್ಗ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ, ಕೆ.ಎಸ್‌. ಈಶ್ವರಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಧರ್ಮಸ್ಥಳ ಭಕ್ತಿ ಮತ್ತು ಶಕ್ತಿಯ ಕೇಂದ್ರ. ಯಾವ ರಾಜಕಾರಣಿಗಳು ಇಲ್ಲಿ ಆಣೆ, ಪ್ರಮಾಣಕ್ಕೆ ಸಂಬಂಧಿಸಿದಂತೆ ತಮ್ಮ ಚಟುವಟಿಕೆಗಳನ್ನು ವಿಸ್ತರಿಸಕೂಡದು. ಭಕ್ತಿಯನ್ನು ಓರಗೆ ಹಚ್ಚುವುದು ಮಹಾಪಾಪ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ರೂಪದಲ್ಲಿ ಎಚ್ಚರಿಸಿ ಸೂಚನೆ ನೀಡಿದ್ದಾರೆ.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು ಅಡ್ಡಮತ ಹಾಕಿರುವುದು ಸ್ಪಷ್ಟವಾಗಿಯೇ ಇದೆ. ಇದು ಭ್ರಷ್ಟಾಚಾರದ ಮುಂದುವರೆದ ಭಾಗವೇ ಆಗಿದೆ. ಪಾಪಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯಾರು ಅಡ್ಡಮತ ಹಾಕಿದ್ದಾರೆ ಎಂದು ಕಂಡು ಹಿಡಿಯಲು ಧರ್ಮಸ್ಥಳಕ್ಕೆ ಕರೆದು ಪ್ರಮಾಣ ಮಾಡುವಂತೆ ಹೇಳಿದ್ದಾರೆ ನಿಜ. ಆದರೆ ಇದು ತಪ್ಪು. ಧರ್ಮಸ್ಥಳವೂ ಭಕ್ತಿಯ ಕೇಂದ್ರವಾಗಿದ್ದು, ಭಕ್ತಿಯನ್ನು ಈ ರೀತಿಯ ಕನಿಷ್ಠಮಟ್ಟಕ್ಕೆ ಇಳಿಸಬಾರದು ಎಂದರು.

ಇದನ್ನೂ ಓದಿ >  ಎರಡು ಕಾರುಗಳ ನಡುವೆ ಭೀಕರ ಅಪಘಾತ,  ವಾಹನಗಳು ಜಖಂ!

ಈ ರೀತಿಯ ಆಣೆ ಪ್ರಮಾಣಕ್ಕೆ ಉದಾಹರಣೆಯೊಂದನ್ನು ಹೇಳಿದ ಅವರು, ನಗರಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೋರ್ವ ಐದು ರೂ.ಕೊಟ್ಟು ಸಿಗಂಧೂರು ದೇವಿಯ ಭಾವಚಿತ್ರ ಇಟ್ಟು ಮತಹಾಕುವಂತೆ ಕೋರಿದ ಅದನ್ನು ಮತದಾರರು ಪಡೆದರು. ಆದರೆ ಮರುದಿನವೂ ಎದುರಾಳಿ ಅಭ್ಯರ್ಥಿ ಮಾರಿಕಾಂಬೆಯ ಫೋಟೋ ಕೊಟ್ಟು 10 ರೂ.ಕೊಟ್ಟ ಮತದಾರರಿಗೆ ನೀಡಿದ 5 ರೂ. ಪಡೆದ ಮತದಾರರು ತಪ್ಪೊಪ್ಪಿಕೊಂಡು 10 ರೂ.ಕೊಟ್ಟ ಅಭ್ಯರ್ಥಿಗೇ ಓಟು ಹಾಕಿದರು. 10 ರೂ. ಕೊಟ್ಟವನೇ ಗೆದ್ದ ಎಂದು ಹಾಸ್ಯದ ಮೂಲಕವೇ ಭ್ರಷ್ಟಾಚಾರವನ್ನು ಟೀಕಿಸಿದರು.

ಅಂದು ಬಿಜೆಪಿ ತಪ್ಪು ಮಾಡಿದ್ದಕ್ಕೆ ಅನುಭವಿಸ್ತು!

ಅಂದು ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಖರೀದಿಸಿದ್ದು ನಿಜ ಎಂದರು.
ಇದೇ ಸಂದರ್ಭದಲ್ಲಿ ಪ್ರತಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈ ಹಿಂದೆ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ನ 17 ಶಾಸಕರು ಬಂದಿದ್ದು ನಿಜ. ಇವರಿಗೆ ಬಿಜೆಪಿಯವರು ಹಣಕೊಟ್ಟಿದ್ದು ನಿಜ. ಮತ್ತೆ ಚುನಾವಣೆಗೆ ನಿಲ್ಲಿಸಿ ಹಣ ಖರ್ಚುಮಾಡಿ ಗೆಲ್ಲಿಸಿದ್ದು ನಿಜ ಎಂದು ಈ ಹಿಂದೆ ನಡೆದ ಪಕ್ಷಾಂತರವನ್ನು ಒಪ್ಪಿಕೊಂಡ ಅವರು, ಬಿಜೆಪಿ ಈ ರೀತಿ ಮಾಡಿದ್ದರಿಂದಲೇ ಮುಂದಿನ ಚುನಾವಣೆಯಲ್ಲಿ ಸೋಲಬೇಕಾಯಿತು. ಮತದಾರ ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಮತ್ತು ಒಪ್ಪುವುದಿಲ್ಲ ಎಂಬುದಕ್ಕೆ ಇದು ತಾಜಾ ಉದಾಹರಣೆಯಾಗಿದೆ. ಈಗ ಇದು ಮತ್ತೆ ರಿಪೀಟ್ ಆಗುತ್ತದೆ.

ಇದನ್ನೂ ಓದಿ >  ಶಿವಮೊಗ್ಗ, 100 ಮೊಬೈಲ್ ಪತ್ತೆ, ವಾರಸುದಾರರಿಗೆ ವಿತರಣೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಹಣ ಪಡೆದು ಅಡ್ಡಮತ ಹಾಕಿದ ಮತ್ತು ಹಣ ಕೊಟ್ಟಿದ್ದು ಕೂಡ ಭ್ರಷ್ಟಾಚಾರದ ಭಾಗವೇ ಆಗಿದೆ. ಈ ಹಿಂದೆ ಬಿಜೆಪಿಗೆ ಆದ ದುಸ್ಥಿತಿಯೇ ಕಾಂಗ್ರೆಸ್ಸಿಗೂ ಆಗಲಿದ್ದು, ಭ್ರಷ್ಟಾಚಾರಕ್ಕೆ ಮತ್ತೆ ನಾಂದಿಹಾಡಿದ ಕಾಂಗ್ರೆಸ್ ಪಕ್ಷವನ್ನು ಜನರು ಸೋಲಿಸುವುದು ಖಚಿತ ಎಂದರು.

Tags: by vijayendraK.S. Eshwarappa'sK.S. Eshwarappa's advice and instructions to BJP state president Vijayendrakannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗ, 100 ಮೊಬೈಲ್ ಪತ್ತೆ, ವಾರಸುದಾರರಿಗೆ ವಿತರಣೆ

Next Post

ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL