• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 23, 2026
in ಶಿವಮೊಗ್ಗ
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ
Share on FacebookShare on TwitterShare on WhatsApp
ಶಿವಮೊಗ್ಗ : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜೂನ್ 27 ರಂದು ಶನಿವಾರ ಬೆಳಿಗ್ಗೆ 11:30 ರಿಂದ ಶರಾವತಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಿ. ಎ. ರಮೇಶ್ ಹೆಗಡೆ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.
ಇದನ್ನೂ ಓದಿ >  ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ
ಅಂದು  ಬೆಳಿಗ್ಗೆ ಕುವೆಂಪು ರಂಗಮಂದಿರದಿಂದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದವರೆಗೆ ವಾಹನಗಳ ರಾಜಬೀದಿ ಉತ್ಸವ ನಡೆಯಲಿದ್ದು, ಅತಿಥಿಗಳ ಪೂರ್ಣ ಕುಂಭ ಸ್ವಾಗತ ನಡೆಯಲಿದೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಿ. ಎ. ರಮೇಶ್ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್. ಎಂ. ಮಂಜುನಾಥ ಗೌಡರು, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಚೇತನ್ ಕೆ. ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತ್, ದಾವಣಗೆರೆ ಡಿ.ಐ.ಜಿ. ಅವರಾದ ರವಿಕಾಂತೇ ಗೌಡರು, ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು, ಕಾಮಗಾರಿ ಸಮಿತಿ ಅಧ್ಯಕ್ಷರಾದ ಸಿರಿಬೈಲು  ಧರ್ಮೇಶ್,ಮಲೆನಾಡು ಕ್ರೆಡಿಟ್ ಸೊಸೈಟಿ ಅಧ್ಯಕ್ಷರು, ಜಾತ್ಯತೀತ ಜನತಾದಳ ಜಿಲ್ಲಾ ಅಧ್ಯಕ್ಷರಾದ ಕೆ. ಎನ್. ರಾಮಕೃಷ್ಣ, ಅಂತರಾಷ್ಟ್ರೀಯ ಖ್ಯಾತ ಉದ್ಯಮಿ ಆಶಾ ಶೇಷಾದ್ರಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಎ.ಬಿ. ಸಂಜಯ್, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಸತೀಶ್ ಡಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ >  ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!
ಎಸ್ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ಸಮುದಾಯ ಮಕ್ಕಳನ್ನು ಗೌರವಿಸಲಾಗುತ್ತಿದೆ. ಸ್ನಾತಕೋತ್ತರ, ಪದವಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು, ಬೇರೆ ಬೇರೆ ಕ್ಷೇತ್ರಗಳಲ್ಲಿ ಸೇವೆಸಲ್ಲಿಸಿ ಹೆಸರುಮಾಡಿದವರನ್ನು ಗೌರವಿಸಲಾಗುತ್ತಿದೆ. ಶಿಕ್ಷಣ, ಸಹಕಾರಿ, ಉದ್ಯಮ, ಮಾದ್ಯಮ, ಕೃಷಿ, ರಂಗಭೂಮಿ, ಉದ್ಯೋಗ, ಕ್ರೀಡಾ, ಯೋಧರು, ಸಾಹಿತ್ಯ, ಸಂಗೀತ, ಸಮುದಾಯ ಸೇವೆ ಗುರುತಿಸಿ ವಿಶೇಷ ಆಹ್ವಾನ ನೀಡಲಾಗಿದೆ ಎಂದು ವಿವರಿಸಿದರು.

ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ಗೆ ಕೆಂಪೇಗೌಡ ಪ್ರಶಸ್ತಿ

ಪ್ರತಿ ವರ್ಷ ಜಿಲ್ಲೆಯ ಓರ್ವ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಿ.ಮಂಜುನಾಥ ಅವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ.  ನಾಡಿನಲ್ಲೇ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಮೂರು ಸಂಘಟನೆಗಳನ್ನು ತಮ್ಮ ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಜಿಲ್ಲೆಯ ಸಹೃದಯರ ಮೆಚ್ಚುಗೆಗೆ ಪಾತ್ರರಾದವರು ಡಿ. ಮಂಜುನಾಥ. ಕಳೆದ ಮೂವತ್ತೈದು ವರ್ಷಗಳ ಕನ್ನಡ ಪರ ಚಟುವಟಿಕೆಗಳ ಮೂಲಕ ಸಾವಿರಾರು ಕಾರ್ಯಕ್ರಮಗಳನ್ನು ನಡೆಸಿದವರು. ಅಖಿಲ ಭಾರತ 73 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಮ್ಮೇಳನ, ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ, ಜಿಲ್ಲಾ ಮಟ್ಟದ ಜಾನಪದ ಸಮ್ಮೇಳನ, ಸಾಹಿತ್ಯ ಗ್ರಾಮ ಯೋಜನೆ ಮೂಲಕ ವಿಭಿನ್ನ ಕ್ರಿಯಾಶೀಲ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದಾರೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷರಾದ ರಮೇಶ್‌ ಹೆಗಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿ. ಮಂಜುನಾಥ, ಕೆ. ಎನ್. ರಾಮಕೃಷ್ಣ, ಡಾ. ಶಾಂತಾ ಸುರೇಂದ್ರ, ರಾಕೇಶ್ ಗೌಡರು, ಪ್ರತಿಮಾ ಡಾಕಪ್ಪಗೌಡ, ಗೋ. ರಮೇಶ್ ಗೌಡ, ಭಾರತಿ ರಾಮಕೃಷ್ಣ, ರಾಘವೇಂದ್ರ ಗೌಡ, ಗುರುರಾಜ್ ಗೌಡ, ಲಿಂಗರಾಜ್ ಉಪಸ್ಥಿತರಿದ್ದರು.
Tags: June 27: Nadaprabhu Kempegowda Jayantikannada news liveKempegowda Award to Kasapa President D. Manjunathlatest newsmalnad newsshimogashivamoggaತೀರ್ಥಹಳ್ಳಿಶಿವಮೊಗ್ಗ
Previous Post

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

Next Post

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL