ಸಾಗರ : ಸಮೀಪದ ಅರಳಿಕೊಪ್ಪ ಗ್ರಾಮದ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ಮಾಲು ಸಹಿತ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಬಂಧಿತ ಆರೋಪಿಗಳನ್ನು ಅಲ್ತಾಫ್ ಅಶ್ಫಾಕ್ (38), ಅಕ್ಬರ್ ಬೇಗ್ (40) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಪೇಟೆ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಪುಲ್ಲಯ್ಯ ರಾಥೋಡ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು16,500/- ರೂ ಮೌಲ್ಯದ 330 ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 4.00,000/- ರೂ ಮೌಲ್ಯದ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ > ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ
ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














