• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 25, 2026
in ಶಿವಮೊಗ್ಗ
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ
Share on FacebookShare on TwitterShare on WhatsApp

ಶಿವಮೊಗ್ಗ: ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರಿತವಾಗಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಜುಲೈ 04 ರಂದು ಬೆಳಿಗ್ಗೆ 10:30 ಗಂಟೆಯಿಂದ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಪಶುವೈದ್ಯಕೀಯ ಅಂಗರಚನಾ ಶಾಸ್ತ್ರ ವಿಭಾಗ
ಪ್ರಾಣಿ ಆಹಾರ ಶಾಸ್ತ್ರ,
ಪಶುವೈದ್ಯಕೀಯ ಔಷಧ ಮತ್ತು ವಿಷ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ರೋಗ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಿಕಾ ಸಂಕೀರ್ಣ (ಕುಕ್ಕುಟ / ಜಾನುವಾರು, ಉತ್ಪಾದನಾ ನಿರ್ವಹಣಾ ಶಾಸ್ತ್ರ),ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ,
ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ೧) ಚಿಕಿತ್ಸಾ ಶಾಸ್ತ್ರ, ೨) ಶಸ್ತ್ರ ಚಿಕಿತ್ಸೆ ಈ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಐಸಿಎಆರ್ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ಗಳ ಸಂಭಾವನೆ ನೀಡಲಾಗುವುದು.

ಇದನ್ನೂ ಓದಿ > ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0182-200872 ಅನ್ನು ಸಂಪರ್ಕಿಸಬಹುದು ಅಥವಾ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.kvafsu.edu.in ಗೆ ಭೇಟಿ ನೀಡಬಹುದು ಎಂದು ಪಶವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

Tags: Direct interview for the posts of Assistant Professor in the Veterinary Collegekannada newskannada news livelatest newsmalnad newsshimogashivamoggaVeterinary Collegeಶಿವಮೊಗ್ಗ
Previous Post

ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

Next Post

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL