• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 25, 2026
in Uncategorized, ಶಿವಮೊಗ್ಗ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜು.1 ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಸರ್ಜಿ ಫೌಂಡೇಶನ್‌ನ ಮುಖ್ಯಸ್ಥ ಹಾಗೂ ವಿಧಾನ ಪರಿ?ತ್ ಶಾಸಕ ಡಾ.ಧನಂಜಯ ಸರ್ಜಿ ಹೇಳಿದರು.

ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಜ್ಜಾಗುತ್ತಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದರು.

ಈ ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತಜ್ಞರಾದ ಸೋಮಪ್ಪ ಡುಂಡಿಗೆರೆ ಮತ್ತು ನಾಗರಾಜ್ ರೆಡ್ಡಿ ಅವರ ನೇತೃತ್ವದಲ್ಲಿ ಇತ್ತೀಚಿನ ಪರೀಕ್ಷಾ ಪದ್ಧತಿ, ಪ್ರಶ್ನೆಪತ್ರಿಕೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಪದ್ಧತಿ. ಪಠ್ಯಕ್ರಮದ ವಿಶ್ಲೇ?ಣೆ, ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಸುಲಭ ತಂತ್ರಗಳು, ಪ್ರಸ್ತುತ ಜಾಗತಿಕ ಸ್ಪರ್ಧೆಯ ವಾಸ್ತವತೆಗಳು ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಇತ್ತೀಚಿನ ಬದಲಾವಣೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಸಮಗ್ರ ಮಾಹಿತಿ ನೀಡಲಾಗುವುದು ಎಂದರು.

ಇದನ್ನೂ ಓದಿ >  ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

“ಕಾಯಕಸೇತು ಪರೀಕ್ಷಾಪಥ” ಎಂಬ ಶೀರ್ಷಿಕೆಯಡಿ 30 ದಿನಗಳ ಉಚಿತ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮ ಲೋಕಾರ್ಪಣೆ

ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ. 30 ದಿನಗಳ ಆನ್‌ಲೈನ್ ತರಬೇತಿ ಮುಂಬರುವ ಜೂ.29ರಂದು ಆರಂಭವಾಗಲಿದ್ದು. ಈ ತರಬೇತಿಯಲ್ಲಿ ಪ್ರತಿದಿನ ಬೆಳಿಗ್ಗೆ  2 ಗಂಟೆ ಮತ್ತು ಸಂಜೆ 2 ಗಂಟೆಗಳ ಕಾಲ ನುರಿತ ಉಪನ್ಯಾಸಕರಿಂದ ಬೋಧನೆ ನೀಡಲಾಗುವುದು. ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನ ಹಾಗೂ ಸಮಯ ನಿರ್ವಹಣಾ ಕೌಶಲ್ಯ ಹೆಚ್ಚಿಸಲು ಪ್ರತಿದಿನ ಮತ್ತು ವಾರಕ್ಕೊಮ್ಮೆ ಟೆಸ್ಟ್ ಸೀರೀಸ್ ನಡೆಸಲಾಗುತ್ತದೆ. ಜೊತೆಗೆ, ಭಾಗವಹಿಸುವ ಅಭ್ಯರ್ಥಿಗಳಿಗೆ ಸುಲಭವಾಗಿ ಓದಲು ಅನುಕೂಲವಾಗುವಂತೆ ಸಮಗ್ರ ’ಸ್ಟಡಿ ಮೆಟೀರಿಯಲ್’ (ಕ್ಲಾಸ್ ನೋಟ್ಸ್) ಅನ್ನು ಡಿಜಿಟಲ್ ರೂಪದಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಚೀವರ್ಸ್ ಕೋಚಿಂಗ್ ಸೆಂಟರ್‌ನ ವರುಣ್ , ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷರಾದ ಘನಶ್ಯಾಮ್ ಜಿ ಗಿರಿಮಾಜಿ ಮಾತನಾಡಿ, ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಕಾರ್ಯಕ್ರಮ ಕಾರ್ಯಾಧ್ಯಕ್ಷರಾದ ವಿಕಾಸ್ ಹೆಗ್ಡೆ, ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಪೂರ್ವ ವಲಯ ಅಧಿಕಾರಿ ಜೆ.ಸಿ ಕಿರಣ್ ಕುಮಾರ್, ಪ್ರಮುಖರಾದ ಹ? ಕಾಮತ್, ಶಂಕರ್ ಸರ್ಜಿ, ಬಾಳೆಕಾಯಿ ಮೋಹನ್ ಸೇರಿದಂತೆ ಹಲವು ಇದ್ದರು.

Tags: Free training for aspirants of police constable postskannada news livelatest newsmalnad newsshimogashivamoggawhere?ಶಿವಮೊಗ್ಗ
Previous Post

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

Next Post

ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL