• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 26, 2026
in ಶಿವಮೊಗ್ಗ
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ
Share on FacebookShare on TwitterShare on WhatsApp

ಶಿವಮೊಗ್ಗ: ತಮ್ಮ ಸಾರ್ವಜನಿಕ, ರಾಜಕೀಯ ಜೀವನದಲ್ಲಿ ನಿರಂತರವಾಗಿ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಈ. ಕಾಂತೇಶ್ ಅವರು ಈಗ ಅದೇ ರೀತಿಯಾಗಿ ಒಂದು ಮಾನವೀಯ ಕಾರ್ಯ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ > 251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ಹೌದು… ಸ್ಥಳೀಯ ಪತ್ರಿಕಾ ಕಛೇರಿಗಳಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಂಗನಾಥ್ ಎನ್ನುವವರು ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅಷ್ಟೇನು ಅನುಕೂಲ ಹೊಂದಿಲ್ಲದ ರಂಗನಾಥ್ ಅವರ ಕುಟುಂಬ ಮನೆಯ ಯಜಮಾನನನ್ನು ಕಳೆದುಕೊಂಡು ಕಂಗಾಲಾಗಿತ್ತು. ಈ ಕುಟುಂಬದ ನೆರವಿಗೆ ಈಗ ಕಾಂತೇಶ್ ಧಾವಿಸಿದ್ದಾರೆ.

ರಂಗನಾಥ್ ಅವರ ಕಿರಿಯ ಪುತ್ರ ಕಾರ್ತಿಕ್ ಬಾಲಾಜಿ ಅವರಿಗೆ ಕಾಂತೇಶ್ ಅವರು ತಮ್ಮ ನಂದನ ಶಾಲೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವ ಭರವಸೆ ನೀಡಿದ್ದು, ಈ ಮೂಲಕ ಮಾನವೀಯತೆ ಮೆರೆದು, ಇತರರಿಗೆ ಮಾದರಿಯಾಗಿದ್ದಾರೆ.

ರಂಗನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಕಾಂತೇಶ್, ನಿಮ್ಮೊಂದಿಗೆ ನಾವಿದ್ಧೇವೆ.  ಯಾವುದಕ್ಕೂ ಹೆದರಬೇಡಿ. ಕಾರ್ತಿಕ್ ಬಾಲಾಜಿಯ ಸಂಪೂರ್ಣ ಶಿಕ್ಷಣವನ್ನು ಉಚಿತವಾಗಿ ನಮ್ಮ ನಂದನ ಶಾಲೆಯಲ್ಲೇ ಮಾಡಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ > ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ರಂಗನಾಥ್ ಅವರ ನಿಧನದ ಬಳಿಕ ಕುಟುಂಬಕ್ಕೆ ಬೆಂಬಲವಾಗಿ ನಂದನ ಶಾಲೆಯವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸ್ಥಳೀಯರು ಈ ಕಾರ್ಯವನ್ನು ಮೆಚ್ಚಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಈ. ವಿಶ್ವಾಸ್, ಗಾರೆ ನಾಗಣ್ಣ, ಮಾರುತಿ ಹಾಗೂ ಭರತ್ ಉಪಸ್ಥಿತರಿದ್ದರು.

Tags: Death in an accidentfree education for son at Nandana Schoolkannada news liveKantesh's humanitarian actlatest newsmalnad newsNandana Schoolshimogashivamoggaಶಿವಮೊಗ್ಗ
Previous Post

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL