• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 29, 2026
in ಕ್ರೈಂ ನ್ಯೂಸ್, ಶಿಕಾರಿಪುರ
ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ : ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

ಜಯಂತ್ (18) ಮೃತ ಯುವಕ. 20 ದಿನಗಳ ಹಿಂದೆ ವಿಷ ಸೇವಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ >ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಈತ ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ. ಕಳೆದ ಜೂನ್ 6ರಂದು ಹೊರಬಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶದಲ್ಲಿ ಈತನಗೆ ಕಡಿಮೆ ಅಂಕ ಬಂದಿತ್ತು. ಈ ಕಾರಣಕ್ಕೆ ವಿದ್ಯಾರ್ಥಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ > ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ವಿಷ ಸೇವಿಸಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವುಕಂಡಿದ್ದಾನೆ.

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: A young man died after consuming poison after scoring low in CET!CRIMEkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

Next Post

ಆಲ್ಕೊಳ ಬಳಿ ಚರಂಡಿಯಲ್ಲಿ ಬೃಹತ್ ಹೆಬ್ಬಾವು ಪತ್ತೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಲ್ಕೊಳ ಬಳಿ ಚರಂಡಿಯಲ್ಲಿ ಬೃಹತ್ ಹೆಬ್ಬಾವು ಪತ್ತೆ

ಆಲ್ಕೊಳ ಬಳಿ ಚರಂಡಿಯಲ್ಲಿ ಬೃಹತ್ ಹೆಬ್ಬಾವು ಪತ್ತೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL