• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಬ್ಯಾಂಕ್‌ನಲ್ಲಿ ಬೆಂಕಿ ಪೀಠೋಪಕರಣ ಸುಟ್ಟು ಭಸ್ಮ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 30, 2026
in ಶಿವಮೊಗ್ಗ
ಶಿವಮೊಗ್ಗ, ಬ್ಯಾಂಕ್‌ನಲ್ಲಿ ಬೆಂಕಿ ಪೀಠೋಪಕರಣ ಸುಟ್ಟು ಭಸ್ಮ!
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಬಳಿ ಬಿ.ಹೆಚ್.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಂಪ್ಯೂಟರ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟು ಕರಕಲಾಗಿವೆ.

ಇದನ್ನೂ ಓದಿ >  250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

ಮಂಗಳವಾರ ಬೆಳಿಗ್ಗೆ ಸಿಬ್ಬಂದಿ ಬ್ಯಾಂಕ್‌ ತೆರೆದಾಗ ಈ ದುರಂತ ಬೆಳಕಿಗೆ ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿಯ ಕೆನ್ನಾಲಿಕೆಗೆ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಏರ್ ಕೂಲರ್‌ಗಳು ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳು ಸಂಪೂರ್ಣವಾಗಿ ಆಹುತಿಯಾಗಿವೆ. ಇದರೊಂದಿಗೆ ಕಚೇರಿಯಲ್ಲಿದ್ದ ಕೆಲವು ಪ್ರಮುಖ ದಾಖಲೆಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ > ಕಸ್ತೂರಬಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Tags: Fire breaks out at bank in Shimogafurniture burnt to ashes!kannada news livelatest newsmalnad newsshimogashivamoga union bdankshivamoggaಶಿವಮೊಗ್ಗ
Previous Post

250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

Next Post

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ, ಚಾಲಕನ ವಿರುದ್ಧ ದೂರು ದಾಖಲು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ, ಚಾಲಕನ ವಿರುದ್ಧ ದೂರು ದಾಖಲು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL